• December 21, 2024

Tags :Arikodi

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ

  ಪುತ್ತೂರು: ಪುತ್ತೂರು ತಾಲೂಕಿನ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಸಮಾರಂಭಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಭೇಟಿ ನೀಡಿ ಶುಭಹಾರೈಸಿದರು. ಈ ವೇಳೆ ಆಡಳಿತ ಮಂಡಳಿ , ಊರವರು ಭಾಗಿಯಾಗಿದ್ದರುRead More

ಜಿಲ್ಲೆ ಸ್ಥಳೀಯ

ಆರಿಕೋಡಿ ದೇವಸ್ಥಾನದ ಪವಾಡ: ವೈದ್ಯಲೋಕ ಕೈಬಿಟ್ಟ ಪ್ರಕರಣ ಚಾಮುಂಡೇಶ್ವರಿಯಿಂದ ನಿವಾರಣೆ

  ಆರಿಕೋಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯವಹಾರವನ್ನು ಮಾಡುತ್ತಿದ್ದರು. ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು ಬರುತ್ತಿರಲ್ಲಿಲ್ಲ ಆಸ್ಪತ್ರೆಯಲ್ಲಿ ವೈದ್ಯರು ನಿಮಗೆ ಇನ್ನೂ ಮುಂದೆ ಮಾತಾನಾಡಲು […]Read More

ಜಿಲ್ಲೆ ಧಾರ್ಮಿಕ

ಆರಿಕೋಡಿ: ಮಕ್ಕಳ ಭಾಗ್ಯವೇ ಇಲ್ಲದ ದಂಪತಿಗಳಿಗೆ ಮುದ್ದಾದ ಮಗುವನ್ನು ಕರುಣಿಸಿದ ಆರಿಕೋಡಿ ಶ್ರೀ

  ಆರಿಕೋಡಿ: ಕಾರ್ಣಿಕವನ್ನು ಮೆರೆಯುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿಯ ಪವಾಡ ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಂಬಿ ಬಂದ ಭಕ್ತರನ್ನು ಪೊರೆಯುವ ಶ್ರೀ ಚಾಮುಂಡೇಶ್ವರಿಯ ಕಾರ್ಣಿಕ ಭಕ್ತರನ್ನು ಸನ್ನಿದಾನಕ್ಕೆ ಬರುವಂತೆ ಮಾಡುತ್ತಿದೆ. ಸಾವಿರಾರು ಭಕ್ತರನ್ನು ಪೊರೆಯುವ ಈ ಕ್ಷೇತ್ರಕ್ಕೆ ಭಕ್ತರು ತನ್ನ ಇಷ್ಟಾರ್ಥಗಳನ್ನು ಈಡೇರುವಂತೆ ಪ್ರಾರ್ಥಿಸುತ್ತಾರೆ. ಅದರಂತೆ ಸಕಲ ಕಷ್ಟಗಳನ್ನು ದೂರ ಮಾಡಿ ಇಷ್ಟಾರ್ಥಗಳು ಈಡೇರಿಸುವ ಈ ತಾಯಿಯ ಪವಾಡ ಸೋಜುಗವೇ ಸರಿ ಕಡಬ ತಾಲೂಕಿನ ಬಿಳಿ ನೆಲೆ ಗ್ರಾಮದ ತೋಟದ ಮೂಲೆ ಮನೆಯ ಹರೀಶ್ ಮತ್ತು […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಖ್ಯಾತ

  ಆರಿಕೋಡಿ: ಬೆಳ್ತಂಗಡಿ ತಾಲೂಕಿನ, ಬೆಳಾಲು ಗ್ರಾಮದ ಐತಿಹಾಸಿಕ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂಧನ, ಮುತ್ತಿನಹಾರ ಚಲನಚಿತ್ರ ಖ್ಯಾತ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ದೇವಿಯ ಸಾನಿಧ್ಯಕ್ಕೆ ಜ.1 ರಂದು ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಓಷ್ಯನ್ ಪರ್ಲ್ ಮುಖ್ಯ ವ್ಯವಸ್ಥಾಪಕರಾದ ಪ್ರಭಾಕರ್ ಶೆಟ್ಟಿ ಮತ್ತು ನವಶಕ್ತಿಯ ರಾಜೇಶ್ ಶೆಟ್ಟಿ ಜೊತೆಗಿದ್ದರು.Read More

ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ತಣ್ಣೀರುಪಂತ ಗ್ರಾಮದ ರವಿ ಎಂಬವರ ಭೂಮಿಯಲ್ಲಿ ಜಲದ ಸಮಸ್ಯೆ: ಹಲವು ದೇವಾಲಯಗಳಿಗೆ ಹರಕೆ:

  ತಣ್ಣೀರುಪಂತ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪೊಸಂದೋಡಿ ಮನೆಯ ರವಿ ಎಂಬುವವರು ತನ್ನ ಭೂಮಿಯಲ್ಲಿ ಜಲದ ಸಮಸ್ಯೆ ಕಂಡುಬಂದಿದ್ದ ವೇಳೆ ಹಲವು ದೇವಾಲಯಗಳಿಗೆ ಹರಕೆ ನೀಡಿದರು ಏನೂ ಪ್ರಯೋಜನ ಆಗದೇ ಇದ್ದಾಗ, ಐತಿಹಾಸಿಕ ಪ್ರಸಿದ್ದ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅನುಗ್ರಹದಿಂದ ನೀರಿನ ಸಮಸ್ಯೆಯು ಬಗೆಹರಿದ ಘಟನೆ ನಡೆದಿದೆ. ನೀರಿನ ಸಮಸ್ಯೆ ಕಂಡುಬಂದಾಗ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಅಭಯ ನುಡಿಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡಾಗ ಅಭಯ ನುಡಿಯಲ್ಲಿ ನಿಮ್ಮ ಭೂಮಿಯಲ್ಲಿದ್ದ ಸಮಸ್ಯೆಯನ್ನು ಪರಿಹಾರ ಮಾಡಿ ನೀರಿನ […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ

  ಬೆಳ್ತಂಗಡಿ ತಾಲೂಕಿನ ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನ ಕೊಡಂಗೆ ಇಲ್ಲಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಇತಿಹಾಸ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಡಿ.29 ರಂದು ಭೇಟಿ ನೀಡಿದರು.ಈ ವೇಳೆ ಸಮಿತಿಯ ಸರ್ವಸದಸ್ಯರು ಮತ್ತು ಊರವರು ಅವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಧರ್ಮದರ್ಶಿಗಳು:ಧರ್ಮಸ್ಥಳ ಪೊಲೀಸ್ ಠಾಣೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮದರ್ಶಿಗಳನ್ನು ಠಾಣೆಯ […]Read More

ಧಾರ್ಮಿಕ ಸ್ಥಳೀಯ

ಮಕ್ಕಳ ಭಾಗ್ಯವೇ ಇಲ್ಲದ ದಂಪತಿಗಳ ಪಾಲಿಗೆ ವರದಾನವಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ:

  ಆರಿಕೋಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಆರಿಕೋಡಿಯಲ್ಲಿ ನೆಲೆನಿಂತ ಶ್ರೀ ಚಾಮುಂಡೇಶ್ವರಿ ತಾಯಿಯನ್ನು ನೆನೆದರೆ ಭಕ್ತರ ಕಷ್ಟಗಳು ಪರಿಹಾರವಾಗುತ್ತದೆ ಎನ್ನುವ ನಂಬಿಕೆ ಇದೆ. ಅದರಂತೆ ಕಷ್ಟ ಎಂದು ಬಂದ ಭಕ್ತರ ಪಾಲಿಗೆ ವರದಾನವಾಗುತ್ತಾಳೆ ಈ ತಾಯಿ ಎಂದರೆ ತಪ್ಪಾಗಲಾರದು ಹೌದು ಬೆಳ್ತಂಗಡಿ ತಾಲೂಕಿನ ಕೊಲೋಡಿ ಮನೆಯ ರವಿ ಮತ್ತು ಅವರ ಧರ್ಮಪತ್ನಿ ಸುಮಂಗಲ ದಂಪತಿಗಳು ಸುಮಾರು 9 ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಕೂಡಿ ಬರಲಿಲ್ಲ. ಆ ಸಂದರ್ಭದಲ್ಲಿ ಎಲ್ಲಾ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಆರಿಕೋಡಿ: ಚಂದ್ರಗ್ರಹಣದ ಪ್ರಯುಕ್ತ ನ.8ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು

  ಆರಿಕೋಡಿ: ನ.8ರಂದು ಚಂದ್ರಗ್ರಹಣ ಪ್ರಯುಕ್ತ  ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು ಪೂಜೆ ಇರುವುದಿಲ್ಲ. ನ.9 ರಂದು ಎಂದಿನಂತೆ ವಾರದಲ್ಲಿ ಮೂರು ದಿನ( ಭಾನುವಾರ, ಮಂಗಳವಾರ, ಶುಕ್ರವಾರ) ಅಭಯದ ನುಡಿ ಮತ್ತು ದೇವಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ದೇವಸ್ಥಾನದ  ಧರ್ಮದರ್ಶಿಗಳು ಮತ್ತು ಆಡಳಿತ ಮಂಡಳಿ ತಿಳಿಸಿದ್ದಾರೆ.Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದ ನಟ

  ಆರಿಕೋಡಿ:  ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ಸುಂದರ್ ರೈ ಮಂದಾರ ಅವರು ನ.3ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಗೌರವಿಸಿ ಶುಭ ಹಾರೈಸಿದರು.Read More

ಧಾರ್ಮಿಕ

ಆರಿಕೋಡಿ ಚಾಮುಂಡೇಶ್ವರಿ ತಾಯಿಯ ಕಾರ್ಣಿಕ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಗೆ ಮರಳಿ

  ಆರಿಕೋಡಿ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಆರಿಕೋಡಿ ಕ್ಷೇತ್ರಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದು ಬಹು ದಿನಗಳ ಬಳಿಕ ದೃಷ್ಟಿ ಮರಳಿ ಬಂದಿದ್ದು ಈ ಮೂಲಕ ಚಾಮುಂಡೇಶ್ವರಿ ತಾಯಿ ಕಾರ್ಣಿಕ ಮೆರೆದಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನವೀನ್ ಕೊಯಿಲ ಅವರೇ ದೃಷ್ಟಿ ಮರಳಿ ಪಡೆದುಕೊಂಡ ವ್ಯಕ್ತಿ. ಸುಮಾರು ವರ್ಷಗಳಿಂದ ದೃಷ್ಟಿ ಕಾಣದೆ ಹಲವು ಕ್ಷೇತ್ರಕ್ಕೆ ಹರಕೆ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ. ಆಗ ನೊಂದ ಅವರ ಕುಟುಂಬವು ಆರಿಕೋಡಿಯ ಚಾಮುಂಡೇಶ್ವರೀ ದೇವಿ ಸನ್ನಿಧಿಗೆ ಬಂದು ತಮ್ಮ ನೋವನ್ನ […]Read More

error: Content is protected !!