ಬೆಳಾಲು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ರಾಜ್ಯ ದೇಶ ವಿದೇಶಗಳಲ್ಲಿ ಸುದ್ದಿ ಮಾಡುತ್ತಿರುವ ಕಾಂತಾರ ಚಲನಚಿತ್ರದ ಖ್ಯಾತ ನಿರ್ದೇಶಕ ಅದ್ಭುತ ನಟ ರಿಷಬ್ ಶೆಟ್ಟಿಯವರು ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಚಲನಚಿತ್ರದ ಬಗ್ಗೆ ಶುಭನುಡಿದು ಯಶಸ್ವಿ ಪ್ರದರ್ಶನ ಕಾಣಲಿ ಎಂದು ಶುಭಹಾರೈಸಿ ರಿಷಬ್ ಶೆಟ್ಟಿ ಯವರಿಗೆ ಶಾಲು ಹೊದಿಸಿ ಸನ್ಮಾನಿಸಿ ದರುRead More