• July 25, 2024

Tags :Aropi

ಸ್ಥಳೀಯ

ಬೆಳಾಲು: ಅಕ್ರಮ ಮರ ಸಾಗಾಟ: ಮರ ಹಾಗೂ ಲಾರಿ ಅಧಿಕಾರಿಗಳ ವಶ

ಬೆಳಾಲು: ಬೆಳಾಲಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಚಲಿಸುತ್ತಿದ್ದ ಲಾರಿ ಚಾಲಕ ಕಣಿಯೂರು ಎಂಬಲ್ಲಿ ರಿಕ್ಷಾ ಚಾಲಕರಿಗೆ ದಾರಿ ಬಿಡದೇ ರಿಕ್ಷಾ ಚಾಲಕರೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಈ ವೇಳೆ ಅನುಮಾನ ಬಂದ ಕಾರಣ ಸ್ಥಳೀಯರು ಲಾರಿಯನ್ನು ತಡೆಹಿಡಿದಿದ್ದ ಘಟನೆ ನಡೆದಿದೆ. ಬಳಿಕ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಲಾರಿ ಹಾಗೂ ಮರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.Read More

ಜಿಲ್ಲೆ

ಕಮೀಷನರ್ ಶಶಿಕುಮಾರ್ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿಗೆ ಕ್ಲಾಸ್!

ಮಂಗಳೂರು: ನಗರದ ಪೊಲೀಸ್ ಮೈದಾನದಲ್ಲಿ ರೌಡಿಗಳ ಪರೇಡ್ ವೇಳೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಶಶಿಕುಮಾರ್ ಅವರು ಕಿಶೋರ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ ಏನಪ್ಪ ಮೈಮೇಲೆ ಇಷ್ಟು ಟ್ಯಾಟೂ ಹಾಕಿಸಿಕೊಂಡಿದ್ಯಾ ಎಂದು ಕೇಳಿದ್ದಾರೆ. ಇದಕ್ಕೆ ಕಿಶೋರ್ ಶೆಟ್ಟಿ ತಾಯಿಯ ಟ್ಯಾಟೋ ಎಂದು ಉತ್ತರಿಸಿದ್ದಾನೆ . ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ? ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಕಮಿಷನರ್ […]Read More

ಕ್ರೈಂ

ಬಿ.ಸಿರೋಡಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ:ಮಳೆಯ ನಡುವೆಯೇ ಹರಿಯಿತು ನೆತ್ತರು!!!

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ನಿನ್ನೆ ತಡ ರಾತ್ರಿ ಬಿ.ಸಿ ರೋಡ್ ಸಮೀಪದ ಪೊನ್ನೋಡಿ ಎಂಬಲ್ಲಿನ ಕೆಎಸ್ ಆರ್ ಟಿಸಿ ಬಸ್ ಡಿಪ್ಪೋದ ಬಳಿ ನಡೆದಿದೆ. ಬಿ.ಸಿ ರೋಡ್ ಕೈಕಂಬ ಸಮೀಪದ ಶಾಂತಿ ಅಂಗಡಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಆಸಿಫ್ ಕೊಲೆಯಾದ ಯುವಕ. ಬಂಟ್ವಾಳದ ಮಾರಿಪಳ್ಳ ನಿವಾಸಿಗಳಾದ ನೌಫಲ್ ಮತ್ತು ನೌಶೀರ್ ಎಂಬವರು ಕೊಲೆಗೈದ ಆರೋಪಿಗಳು . ಆಸಿಫ್ ಬೈಕ್ ನಲ್ಲಿ ಹಾರ್ನ್ ಮಾಡಿರದಕ್ಕೆ ನೌಫಲ್ […]Read More

error: Content is protected !!