ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ 2024 ಆಯ್ಕೆಯಾಗಿದ್ದು, ಇಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸದರು. ಈ ವೇಳೆ ನಟ ಎಸ್ ನಾರಾಯಣ್ , ದೂರದರ್ಶನ ಚಂದನದ ಮಹೇಶ್ ಜೋಶಿ , ಹಲವಾರು ಗಣ್ಯರು ಭಾಗಿಯಾಗಿದ್ದರುRead More