• February 10, 2025

Tags :Ayyappa

ಕಾರ್ಯಕ್ರಮ ಧಾರ್ಮಿಕ

ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ

  ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆಯಲ್ಲಿ ದಿನಾಂಕ: 14-01-2024ನೇ ಆದಿತ್ಯವಾರದಂದು ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ ಗುರುವಾಯನಕೆರೆ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನಾ ಸೇವೆ ನಡೆಯಿತು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪತ್.ಬಿ. ಸುವರ್ಣ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮನೋಜ್ ಕುಮಾರ್ ನೆಕ್ಕಿಲೊಟ್ಟು, ವಿಶ್ವೇಶ್ […]Read More

error: Content is protected !!