ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯಕ್ಕೆ 20ನೇ ರಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರಾಂಕ್ ಪಡೆದು ಕೀರ್ತಿಯನ್ನು ತಂದಿದ್ದಾರೆ. 2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ ( ಕೆಪಿಎಸ್ಸಿ )ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 20ನೇ ರ್ಯಾಂಕ್ ಪಡೆದು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಪ್ರಸ್ತುತ […]Read More