• November 13, 2024

Tags :Badanaje

ಕಾರ್ಯಕ್ರಮ

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ: ಜ್ಞಾನ ಕರುಣಿಸಿದ ಶಾಲೆಯ

  ಬೆಳ್ತಂಗಡಿ: ಸುಜ್ಞಾನ ಎಂಬ ಹೆಸರಿನಲ್ಲೇ ವಿಶೇಷ ಶಕ್ತಿ ಇದೆ. ಜ್ಞಾನ ಯಾರೂ ಕದಿಯಲಾಗದ, ಖರೀದಿಸಲಾಗದ ಸೊತ್ತು. ಇಲ್ಲಿ ಈಗ ಜ್ಞಾನಾರ್ಜನೆ ಮಾಡುತ್ತಿರುವ ಮಕ್ಕಳು ಮುಂದೆ ಕಲಿತು ಹೋದ ಮೇಲೆ, ಕಲಿತ ಶಾಲೆಯನ್ನು ಮರೆಯದೇ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರು ಸಲಹೆ ನೀಡಿದರು. ಉಜಿರೆ ಗ್ರಾಮದ ಮಾಚಾರು ಬದನಾಜೆ ಸ.ಉ.ಹಿ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಹಾಗೂ ಸುಜ್ಞಾನ ನಿಧಿ ಯೋಜನೆಗೆ ಚಾಲನೆ […]Read More

ಆಯ್ಕೆ

ಬದನಾಜೆ ಸ.ಉ. ಹಿ.ಪ್ರಾ ಶಾಲೆ ಬದನಾಜೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

  ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್,ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ,ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಶ್ರೀ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಆಕಸ್ಮಿಕ ಅಪಘಾತದಲ್ಲಿ ನಿಧನಳಾದ ಬದನಾಜೆ ನಿವಾಸಿ ಅಂಕಿತಾಳ ಕುಟುಂಬಕ್ಕೆ ಬೆಳಕು ಸೇವಾ ಸಂಘ

  ಬೆಳಕು ಸೇವಾ ಸಂಘ ಬೆಳ್ತಂಗಡಿ ಇದರ ಫೆಬ್ರವರಿ ತಿಂಗಳ ಸೇವಾ ಯೋಜನೆಯ ಧನಸಹಾಯವನ್ನು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ದಿನಾಂಕ 27-10-2023 ರಂದು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುವಾಗ ನಡೆದ ಆಕಸ್ಮಿಕ ಅಪಘಾತದಲ್ಲಿ ನಿಧನಳಾದ ಉಜಿರೆ ಗ್ರಾಮದ ಮಾಚಾರು ಬದನಾಜೆಯ ನಿವಾಸಿ ಶ್ರೀಮತಿ ಜಯಶ್ರೀ ಇವರ ಮಗಳಾದ ಕುಮಾರಿ ಅಂಕಿತಾ (ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ವಿದ್ಯಾರ್ಥಿ) ಇವಳ ಮನೆಯವರಿಗೆ ಆರ್ಥಿಕ ಸಹಾಯಾರ್ಥವಾಗಿ ₹10,000/- ದ ಚೆಕ್ಕನ್ನು ಬೆಳಕು ಸೇವಾ ಸಂಘದ ಸದಸ್ಯರೂ […]Read More

ಕಾರ್ಯಕ್ರಮ

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ,ಮತ್ತು ಸರಕಾರಿ ಪ್ರೌಢ ಶಾಲೆ ಬದನಾಜೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು. ವಲಯದ ಅಧ್ಯಕ್ಷರಾದ ಉಮ್ಮಾರಬ್ಬ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಅಖಿಲ ಕರ್ನಾಟಕ ಜನಜಾಗೃತಿ […]Read More

ಕಾರ್ಯಕ್ರಮ

ಬದನಾಜೆ ಸ.ಉ.ಪ್ರಾ ಶಾಲಾ ನವೀಕರಣ ಉತ್ಸವ

  ಮಾಚಾರು: ಸುಮಾರು 5 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ನವೀಕರಣಗೊಂಡ ಬದನಾಜೆ ಸ.ಉ.ಪ್ರಾ ಶಾಲಾ ನವೀಕರಣ ಉತ್ಸವವು ಜೂ.9 ರಂದು ಜರುಗಿತು. ಈ ವೇಳೆ ಇಲಿಯಾಸ್, ಉದ್ಯಮಿ ರಾಮಯ್ಯ ಗೌಡ, ಲೋಟರಿ ಅಧ್ಯಕ್ಷರು ಅನಂತ ಭಟ್ ಮಚ್ಚಿಮಲೆ, ಲಕ್ಷ್ಮಣ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮೋಹನ್ ಗೌಡ, ಎಸ್ ಡಿಎಂ ಸಿ ಅಧ್ಯಕ್ಷರು ಅನಿಲ್ ಡಿಸೋಜಾ , ಗ್ರಾ.ಪಂ ಉಪಾಧ್ಯಕ್ಷರು ರವಿಕುಮಾರ್ ಬರಮೇಲು ಉಪಸ್ಥಿತರಿದ್ದರು.Read More

error: Content is protected !!