• September 12, 2024

Tags :Badukukattonabanni

ಕಾರ್ಯಕ್ರಮ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ಮತ್ತು ರೋಟರಿ ಕ್ಲಬ್

ಪರಮಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆಯನ್ನು ಅಗಸ್ಟ್ 7 ರಂದು ಬೆಳ್ತಂಗಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ-ಬಿ ಬೆಳಾಲಿನಲ್ಲಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಮ್.ಸಿ ಅಧ್ಯಕ್ಷರು ಸಂತೋಷ್ ಮಾಡಿವಾಳ, ಉದ್ಘಾಟಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಧ್ಯಾ ಶ್ರೀನಿವಾಸ ಗೌಡ, ಬದುಕು […]Read More

ಸ್ಥಳೀಯ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಹೊಸ ಹೆಜ್ಜೆ: ಉಜಿರೆ

ಬೆಳ್ತಂಗಡ: ಜು.17: ಶಿಕ್ಷಣ ಎಂಬ ದಾರಿದೀವಿಗೆ ಎಲ್ಲ ಮಕ್ಕಳಿಗೂ ದಕ್ಕಿದಾಗ ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ತಾರತಮ್ಯ ದೂರವಾಗಲು ಸಾಧ್ಯ. ಶೈಕ್ಷಣಿಕ ಕ್ರಾಂತಿ ಬಡತನ ಬೇಗೆಯಿಂದ ಹೊರಬರಲು ಮೂಲ ಕಾರಣ ಎಂಬುದನ್ನರಿತು ದಾನಿಗಳ ನೆರವಿನಿಂದ ಹಮ್ಮಿಕೊಂಡ ಕಾರ್ಯಕ್ರಮ ಶಿಕ್ಷಣ ಮೌಲ್ಯದ ಗರಿಮೆ ಹೆಚ್ಚಿಸಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ವಿ.ಮನೋರಮಾ ಭಟ್ ಹೇಳಿದರು. ಬದುಕು ಕಟ್ಟೋಣ ಬನ್ನಿ ತಂಡ, ಬೆಳ್ತಂಗಡಿ ರೋಟರಿ ಕ್ಲಬ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ‘ನಮ್ಮೂರ ಕನ್ನಡ […]Read More

error: Content is protected !!