• October 14, 2024

Tags :Baik

ಅಪಘಾತ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ: ಬೈಕ್ – ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಬೈಕ್ ಸವಾರ ಗಂಭೀರ

  ಬೆಳ್ತಂಗಡಿ: ಬೈಕ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಸಂಜೆ ಬೆಳ್ತಂಗಡಿ ಚರ್ಚ್ ರೋಡ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕ ಕಲ್ಲಗುಡ್ಡೆಯ ಆದರ್ಶ್ ಎಂದು ತಿಳಿದು ಬಂದಿದ್ದು ಮಂಗಳೂರು ಆಸ್ಪತ್ರಗೆ ದಾಖಲಿಸಲಾಗಿದೆ.Read More

ಅಪಘಾತ

ಕನ್ಯಾಡಿ ರಾಮಮಂದಿರದ ಬಳಿ ಕಾರು-ಬೈಕ್ ಭೀಕರ ಅಪಘಾತ: ಬೈಕ್ ಸವಾರ ಗಂಭಿರ

  ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಡಿ.30 ರಂದು ನಡೆದಿದೆ. ಪರಿಣಾಮ ಬೈಕ್ ನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. […]Read More

ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಬೈಕ್ ನಾಪತ್ತೆ: ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚುತ್ತಿರುವ

  ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಬೈಕ್ ಕದೀಮರ ಹಾವಳಿ ಹೆಚ್ಚಾಗಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ಬೈಕೊಂದು ಕಳ್ಳತನವಾಗಿದ್ದು ವಾರಗಳ ನಡುವೆ ಎರಡನೇ ಬಾರಿ ಬೈಕ್ ಕಳ್ಳತನದ ವರದಿಯಾಗಿದೆ. ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಎಸ್ ಸಿಡಿಸಿಸಿ ಬ್ಯಾಂಕ್ ಹಿಂಬದಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಬೈಕ್ ಅನ್ನು ಯಾರೋ ಕದೀಮರು ಕಳ್ಳತನ ಮಾಡಿರುವ ಘಟನೆ ಡಿ.22 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಾವಿನಕಟ್ಟೆ ನಿವಾಸಿ ರವಿ ಎಂಬವರು ಕಲಸಕ್ಕೆಂದು ತನ್ನ ಪಲ್ಸರ್ […]Read More

ಅಪಘಾತ ಜಿಲ್ಲೆ ಸ್ಥಳೀಯ

ಮುಂಡಾಜೆ: ಬೈಕ್ ಸ್ಕಿಡ್: ನೆರಿಯ ಗ್ರಾಮದ ಪಾದೆಗುಡ್ಡೆ ನಿವಾಸಿ ಪ್ರದೀಪ್ ಸಾವು

  ಮುಂಡಾಜೆ: ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಘಟನೆ ನ.23 ರಂದು ನಡೆದಿದೆ. ಅಪಘಾತವಾದ ರಸ್ತೆಯು ಅಪಾಯಕಾರಿ ವಲಯವಾಗಿದ್ದು ಈ ಹಿಂದೆಯೂ ಇದೇ ರಸ್ತೆಯಲ್ಲಿ ಹಲವಾರು ಭಾರಿ ಅಪಘಾತಗಳು ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರ ನೆರಿಯ ಗ್ರಾಮದ ಪಾದೆಗುಡ್ಡೆ ನಿವಾಸಿ ಪ್ರದೀಪ್( 22) ಅಪಘಾತವಾದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆ ತರವ […]Read More

ಅಪಘಾತ ಜಿಲ್ಲೆ ಸ್ಥಳೀಯ

ಉಪ್ಪಿನಂಗಡಿ: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್

  ಉಪ್ಪಿನಂಗಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಹಳೇ ಟರಣ್ಯ ತಪಾಸಣಾ ಕೇಂದ್ರದ ಬಳಿ ನ.3ರಂದು ನಡೆದಿದೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಭರತ್ ಕುಮಾರ್(19) ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಪೆಟ್ರೋಲ್ ಪಂಪೊಂದರಲ್ಲಿ ಕಾರ್ಮಿಕನಾಗಿದ್ದಾನೆ. ಈತ ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.  ಇನ್ನೂ ಬೈಕ್ ಬಸ್ಸಿನಡಿಗೆ ಬಿದ್ದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು […]Read More

ಅಪಘಾತ

ಬೆಳ್ಮಣ್: ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು

  ಬೆಳ್ಮಣ್: ಹಿಂದಿನಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಮಣ್ ನೀರ್ಚಲ್ ಬಳಿ  ಅ.29ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ(74) ಎಂದು ಗುರುತಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿರುವ ವೇಳೆ ಹಿಂದಿನಿಮದ ಬಮದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Read More

ಕ್ರೈಂ

ವೇಣೂರು:ಬೈಕ್ ಸವಾರನಿಗೆ ಕಾರಿನಿಂದ ಬಂದ ವ್ಯಕ್ತಿ ಮಾರಕಾಸ್ತ್ರದಿಂದ ಹಲ್ಲೆ: ಆರೋಪಿಗಳು ಪೊಲೀಸರ ವಶ

  ವೇಣೂರು: ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನಿಗೆ ಅ.11 ರಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ ಆರೋಪಿಗಳು. ಅಂಡಿಂಜೆ ಪಾಂಡಿಲ ನಿವಾಸಿ, ವೇಣೂರಿನಲ್ಲಿ ಶಾಮಿಯಾನ ವೃತ್ತಿ ನಡೆಸುತ್ತಿರುವ ರಾಜೇಂದ್ರ ಜೈನ್ ಹಲ್ಲೆಗೊಳಗಾದವರು. ಇವರು ಅ.11ರ ತಡರಾತ್ರಿ ಕೆಲಸ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಕಿಲಾರ ಬಳಿ ಹಿಂಬದಿಯಿಂದ ಕಾರಿನಲ್ಲಿ ಬಂದ […]Read More

ಅಪಘಾತ

ಹಿರಿಯಡ್ಕ: ಬೈಲೂರಿನಲ್ಲಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ

  ಹಿರಿಯಡ್ಕ: ಕಾರ್ಕಳ ಉಡುಪಿ ರಸ್ತೆಯ ಹಿರಿಯಡ್ಕ ಬಳಿ ಬೈಲೂರು ಎಂಬಲ್ಲಿ ಧರ್ಮಸ್ಥಳದಿಂದ ಬೆಳಗಾಂ ಗೆ ಹೋಗುವ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.28 ರಂದು ನಡೆದಿದೆ. ಬೈಕ್ ಸವಾರ ರಾಂಗ್ ಸೈಡಿಂದ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಜಖಂ ಗೊಂಡಿದ್ದು ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಸ್ಸಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ಸಿಗೆ ಕಳುಹಿಸಿದ್ದಾರೆ.Read More

ಜಿಲ್ಲೆ

ಒಂದು ವಾರದ ಮಟ್ಟಿಗೆ ದ.ಕ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮವ ಜಾರಿಗೆ ಬಂದಿದೆ. ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ. ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬಂದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು […]Read More

error: Content is protected !!