• June 24, 2024

Tags :Bajagoli

ಕಾರ್ಯಕ್ರಮ

ಬಜಗೋಳಿ ಅಪ್ಪಾಯಿ ಬಸದಿ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ: ಮಕ್ಕಿಮನೆ ಕಲಾವೃಂದ

ಬಜಗೋಳಿ : ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಅಪ್ಪಾಯಿ ಬಸದಿ ಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ನ.25 ರಂದು ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿ, ಎಲ್ಲರ ಮೆಚ್ಚುಗೆ ಪಡೆಯಿತು. ಶ್ರೀಮನ್ಮ ಬಳ್ಳಾಲ್ ಕಾರ್ಕಳ, ಅಪೂರ್ವ ಜೈನ್ ಕಳಸ, ಆರಿಕಾ ಜೈನ್ ಶೃಂಗೇರಿ, ಅನನ್ಯ ರಂಜನಿ ಮೂಡುಬಿದಿರೆ, ಮಾನ್ವಿ ಜೈನ್ ಮೂಡುಬಿದಿರೆ, ಮಾನಸ ಜೈನ್ ಮೂಡುಬಿದಿರೆ, ವಂಶಿಕಾ ಜೈನ್ ಮೂಡುಬಿದಿರೆ, ಮಯಾಂಕ್ ಜೈನ್ ಮೂಡುಬಿದಿರೆ, […]Read More

ಕಾರ್ಯಕ್ರಮ

ಬಜಗೋಳಿ:ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಸರಕಾರಿ ಪದವಿಪೂರ್ವ ಕಾಲೇಜು ಬಜಗೋಳಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಜರುಗಿತು ಸಮಾರೋಪ ಭಾಷಣ ಮಾಡಿದ ವಿಶ್ರಾಂತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಇವರು ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿ ಕೊಡುವಲ್ಲಿ ಶಿಬಿರವು ಅತ್ಯಂತ ಯಶಸ್ವಿಯಾಗಿದೆ ಎಂದುಅಭಿಪ್ರಾಯಪಟ್ಟರು ಇದೇ ಸಂದರ್ಭದಲ್ಲಿ ಹತ್ತು ವರ್ಷಗಳಿಂದ ಎನ್ನೆಸ್ಸೆಸ್ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡಿದ ಎನ್ನೆಸ್ಸೆಸ್ ಹಿತೈಷಿಗಳಾದ ಡಾ. ವೆಂಕಟಗಿರಿ ರಾವ್ ,ಅನಿಲ್ ಎಸ್ ಪೂಜಾರಿ , ದಿವಾಕರ ಶೇರ್ವೆಗಾರ್, ಸುರೇಶ್ ದೇವಾಡಿಗ, […]Read More

ಕಾರ್ಯಕ್ರಮ ಸ್ಥಳೀಯ

ಬಜಗೋಳಿ ಪದವಿಪೂರ್ವ ಕಾಲೇಜಿನ ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರ

ಬಜಗೋಳಿ: ವಿದ್ಯಾರ್ಥಿ ಯುವ ಜನರ ದೃಷ್ಟಿ, ಗ್ರಾಮಭಾರತದಲ್ಲಿ ಸರ್ವೋದಯದ ಸೃಷ್ಟಿ ಶಿರೋನಾಮೆಯಡಿಯಲ್ಲಿ ನಡೆಯಲ್ಪಡುವ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಹತ್ತನೇ ವರ್ಷದ ವಾರ್ಷಿಕ ವಿಶೇಷ ಶಿಬಿರ – 2022 ರ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಬಜಗೋಳಿಯ ಸಭಾಂಗಣದಲ್ಲಿ ಜರುಗಿತು. ಗ್ರಾಮ ಪಂಚಾಯತ್ ಮುಡಾರು ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ನಿಕಟ ಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳು, ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಆಗಿರುವ […]Read More

error: Content is protected !!