• December 9, 2024

Tags :Bajarangadala

ಪ್ರತಿಭಟನೆ ಸಮಸ್ಯೆ ಸ್ಥಳೀಯ

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್:ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ

  ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ನ.20 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪೊಲೀಸ್ ಇಲಾಖೆಯನ್ನು ಸರಕಾರಿ ವ್ಯವಸ್ಥೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಯನ್ನು ಮಟ್ಟ ಹಾಕಲು ಹೊರಟಿರುವ ನಡೆಯನ್ನು ಹಿಂದೂ ಸಮಾಜ ಖಂಡಿಸಿದ್ದು, ಅದರಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಸುಖಾ ಸುಮ್ಮನೆ […]Read More

ಕಾರ್ಯಕ್ರಮ ಧಾರ್ಮಿಕ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ನಂದಗೋಕುಲ ಗೋ ಶಾಲೆ

  ಕಳೆಂಜ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ನಂದಗೋಕುಳ ಗೋ ಶಾಲೆ ಕಳೆಂಜದಲ್ಲಿ ಗೋ ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಉಪಧ್ಯಾಕ್ಷರಾದ ಭಾಸ್ಕರ್ ಧರ್ಮಸ್ಥಳ, ನಂದಗೋಕುಲ ಗೋ ಶಾಲೆ ಕಾರ್ಯದರ್ಶಿ ಸುಭ್ರಹ್ಮಣ್ಯ ಆಗರ್ತ , ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಆಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರಾದ ಶ್ರೀ ದಿನೇಶ್ […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ವಿ.ಹಿಂ.ಪ. ಭಜರಂಗದಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ

  ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು, ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ” ಕೆಸರ್ ಡೊಂಜಿದಿನ” ಕ್ರೀಡಾ ಕೂಟ ಕಾರ್ಯಕ್ರಮವು ಅ.23 ರಂದು ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟು ಇವರ ಗದ್ದೆಯಲ್ಲಿ ಜರುಗಿತು ಕ್ರೀಡಾ ಕೂಟದ ಉದ್ಘಾಟನೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ನೆರವೇರಿಸಿ ಮಾತನಾಡಿ ಮೋದಿಯವರು ಪಿಎಫ್ ಐ ಬ್ಯಾನ್ ಮಾಡಿರುವುದು ಶ್ಲಾಘನೀಯ ಕಾರ್ಯ. […]Read More

error: Content is protected !!