ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ. ಮಂಗಳೂರಿನಲ್ಲಿ ನ. 1ರಂದು ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಸಂಸದ ಕ್ಯಾ.ಬೃಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜಿಲ್ಲಾಧಿಕಾರಿಯವರು ಬಳಂಜ […]Read More
Tags :Balanja
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ ಮಂಗಳೂರಿನಲ್ಲಿ ನ. 1ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ […]Read More
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಊರವರ ಕೂಡುವಿಕೆ ಮತ್ತು ಸಹಕಾರ ಮುಖ್ಯ.ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೆ ಅತ್ಯಂತ ಯಶಸ್ಸಿಯಾಗಿ ನಡೆಯಲಿ ಎಂದರು. ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ […]Read More
ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.)ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ 21ರ ವರೆಗೆ ಉಚಿತ ಯೋಗ ಶಿಬಿರ ಬ್ರಹ್ಮಶ್ರೀ ನಾರಾಯಣ ಗುರು […]Read More
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಒಂದೇ ಜಾತಿ,ಒಂದೇ ಮತ, ಒಬ್ಬನೇ ದೇವರು ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಪರಿಪಾಲಿಸಿಕೊಂಡು ಬರುತ್ತಿರುವಸುಮಾರು 44 ವರ್ಷಗಳ ಪರಂಪರೆಯಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಮತ್ತು […]Read More
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಸಂಘದ ಧತ್ತಿನಿಧಿಯಿಂದ ಪುಸ್ತಕ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವು ಬಳಂಜ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ಜೂನ್ 18 ರಂದು ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಧತ್ತಿನಿಧಿಯಿಂದ ನೀಡಲಾಯಿತು. ಸಮಾಜದ ಕೆಲವು ಬಂಧುಗಳು ಅಗಲಿದ ಅವರ ನೆನಪಿಗಾಗಿ ಅವರ ಮನೆಯವರು ವಿದ್ಯೆಗೆ […]Read More
ಬಳಂಜ: ಕೋಟ್ಯಾನ್ ರಾಕರ್ಸ್ ವತಿಯಿಂದ, ಬಳಂಜ ವಾಲಿಬಾಲ್ ಕ್ಲಬ್ ಇದರ ಸಹಕಾರದೊಂದಿಗೆ ಹೊನಪು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಕೋಟ್ಯಾನದ ರಾಕರ್ಸ್ ಟ್ರೋಫಿ- 2023 ಶ್ರೀ ದೈವ ಕೊಡಮಣಿತ್ತಾಯ ಆವರಣ ಬಳಂಜದಲ್ಲಿ ಜ,14 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಚಿತ್ರನಟ ಅರವಿಂದರವರು ನೇರವೇರಿಸಿ ಶುಭಕೋರಿದರು. ಕ್ರೀಡಾಂಗಣದ ಉದ್ಘಾಟನೆಯನ್ನು ನಟ ಗುರುಹೆಗ್ಡೆ ಅವರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಹುಭಾಷಾ ನಟ ಸಮನ್ ತಲ್ವಾರ್, ಹಿರಿತೆರೆ ಹಾಗೂ ಕಿರುತೆರೆ ನಿರ್ದೇಶಕ ವಿನು ಬಳಂಜ, ಚಲನ […]Read More
ಬಳಂಜ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ,ಸನ್ಮಾನ:ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ
ಬಳಂಜ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಅರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯರಿರುವಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆಯಬೇಕು.ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ರಮ ಆಯೋಜನೆ ಮಾಡಬೇಕು. ವಿಶೇಷವಾಗಿ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಯುವ ಸಂಘಟನೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯವಾದದ್ದು ಎಂದು ವಿಧಾನಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ರೋಟರಿ ಕ್ಲಬ್ ಬೈಕಂಪಾಡಿ,ಯುವಶಕ್ತಿ ಫ್ರೆಂಡ್ಸ್ […]Read More
ಬಳಂಜ: ಯುವ ಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ಇದರ ವತಿಯಿಂದ ವಾಹನ ಪೂಜೆ ಕಾರ್ಯಕ್ರಮವು ಅ. 26 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ನಡೆಯಿತು. ಇತ್ತೀಚೆಗೆ ನಾಲ್ಕೂರಿನಲ್ಲಿ ಹೊಸದಾಗಿ ರಚನೆಗೊಂಡ ಯುವ ಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ತಂಡವು ಈ ಕಾರ್ಯಕ್ರಮ ಆಯೋಜಿಸಿದ್ದು ದೀಪಾವಳಿ ಹಬ್ಬದ ಬಲಿ ಪಾಡ್ಯ ಪುಣ್ಯ ದಿನದಂದು ಊರ- ಪರವೂರ ಭಕ್ತರು ಪಾಲ್ಗೊಂಡು ವಾಹನ ಪೂಜೆಯನ್ನು ನೇರವೇರಿಸಿ ಪ್ರಸಾದ ಸ್ವೀಕರಿಸಿದರು. ಅರ್ಚಕ ರಾಘವೇಂದ್ರ ಭಟ್ ಬಳಂಜ ಇವರ ವೈದಿಕತ್ವದಲ್ಲಿ ಸುಮಾರು ನೂರಕ್ಕಿಂತ […]Read More
ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಕೊಂಗುಲ ನಿವಾಸಿಯಾಗಿರುವ ಲತಾ ದೇವಾಡಿಗರವರು ಇತ್ತೀಚೆಗೆ ಸುಮಾರು 25 ದಿನಗಳಿಂದ ಸೊಂಟ ಹಾಗೂ ಎರಡು ಕಾಲುಗಳ ಸ್ವಾದೀನ ಕಳೆದುಕೊಂಡು ಬಳಲುತ್ತಿದ್ದಾರೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸುಮಾರು ಮೂರುವರೆ ಲಕ್ಷಕ್ಕೂ ಅಧಿಕ ಆಸ್ಪತ್ರೆ ವೆಚ್ಚವಾಗಿರುತ್ತದೆ ಜೊತೆಗೆ ಮುಂದಿನ ಚಿಕಿತ್ಸೆಯ ಅಗತ್ಯತೆ ಇರುತ್ತದೆ ಅವರಿಗೆ ಆರು ವರ್ಷ ಮತ್ತು ಒಂದೂವರೆ ವರ್ಷದ ಎರಡು ಮಕ್ಕಳಿದ್ದು ಗಂಡ ಕೃಷಿ ಕಾರ್ಮಿಕರಾಗಿ ದುಡಿದು ಜೀವನ ಸಾಗಿಸುತ್ತಿದ್ದರು. ಆದರೆ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ […]Read More