ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ನಡೆದ ಶ್ರೀ ಗಣೇಶೋತ್ಸವದ ಭವ್ಯ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜರವರನ್ನು ಊರ ಗ್ರಾಮಸ್ಥರ ಪರವಾಗಿ ಹೂ ಹಾರ, ಶಾಲು ಹಾಕಿ,ಕೇಸರಿ ಪೇಟಾ ತೊಡಿಸಿ,ಫಲ ಪುಷ್ಪ ನೀಡಿ,ಸ್ಮರಣಿಕೆ,ಬಾಲಗಂಗಾಧರ ತಿಲಕರ ಭಾವಚಿತ್ರ, ದೊಡ್ಡ ಸನ್ಮಾನ ಪತ್ರ,ಗಣಪತಿ ಮೂರ್ತಿ ನೀಡಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಬಳಂಜ ಶಾಲೆಯ ಮುಖ್ಯ ರಸ್ತೆಗೆ ಸುಮಾರು ರೂ 4.25 ಲಕ್ಷದ ಇಂಟರ್ ಲಾಕ್ ಅಳವಡಿಸಿ ಶಾಲೆ ಹಾಗೂ ಊರಿನ ಅಭಿವೃದ್ಧಿಗೆ ಹಚ್ಚಿನ […]Read More
Tags :Balanja
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ […]Read More
ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ನ ಸದಸ್ಯ, ಯುವ ವಾಲಿಬಾಲ್ ಆಟಗಾರ ಹರ್ಷಿತ್ ದೇವಾಡಿಗ ಅಟ್ಲಾಜೆ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆ ಸಂದರ್ಭದಲ್ಕಿ ಹರ್ಷಿತ್ ದೇವಾಡಿಗರ ಚಿಕಿತ್ಸೆಗೆ ಸ್ಪಂದಿಸಿ ವಾಲಿಬಾಲ್ ಕ್ಲಬ್ ನಿಂದ ರೂ 35 ಸಾವಿರ ಮೊತ್ತ ಸಂಗ್ರಹಿಸಿದ್ದು ಮೊದಲ ಕಂತು ರೂಪದಲ್ಲಿ 15 ಸಾವಿರ ಹಸ್ತಾಂತರಿಸಿ, ಉಳಿದ ಮೊತ್ತ 20ಸಾವಿರ ಮೊತ್ತವನ್ನು ಆ 1 ರಂದು ಅವರ ಮನೆಯಲ್ಲಿ ಹರ್ಷಿತ್ […]Read More
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಕಳೆದ 34 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ […]Read More