• July 25, 2024

Tags :Bandaru

ಸಮಸ್ಯೆ ಸ್ಥಳೀಯ

ಬಂದಾರು: ವಿಪರೀತ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ

ಬಂದಾರು : ಜು 19 ಬಂದಾರು ಗ್ರಾಮದ ಬಾಲoಪಾಡಿ ಉಮೇಶ್ ರವರ ಮನೆಗೆ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.Read More

ಸಮಸ್ಯೆ ಸ್ಥಳೀಯ

ಬಂದಾರು,ಮೈರೋಳ್ತಡ್ಕ,ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು,ಮುರ,ಪದ್ಮುಂಜ ಪ್ರದೇಶ ದಲ್ಲಿಎರ್ಟೆಲ್ ನೆಟ್ವರ್ಕ್ ಸಮಸ್ಯೆ ಗೆ ಪರಿಹಾರ

ಬಂದಾರು:ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು, ನಲ್ಲಿ ಎರ್ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು,ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂಮೊಗ್ರು ಗ್ರಾಮದ ಮುರ ದಲ್ಲಿ ಎರ್ಟೆಲ್,ಬಿ ಎಸ್.ನ್ ಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ,ಉಂತನಾಜೆಕಣಿಯೂರ್ ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರ, ಶಾಲೆ, ಹಾಗೂ ಸಂಸ್ಥೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಸರಿಯಾಗಿ ಡಾಟಾ ಸಿಗೋದಿಲ್ಲ,ಕಾಲ್ ನಲ್ಲಿ ಮಾತಾಡೋಕು ಆಗೋದಿಲ್ಲ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೇ ಅನ್ನುತ್ತಿಲ್ಲ.ಯಾರಿಗೇಳೋಣ ನಮ್ಮ ಪ್ರಾಬ್ಲಮ್ ಅನ್ನುವ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬoದಾರು : ಜೂ10. ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು. ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು ಗಿಡ ಗಂಟಿಗಳನ್ನು ತೆಗೆದುಹಾಕಿ […]Read More

ಕಾರ್ಯಕ್ರಮ ಧಾರ್ಮಿಕ

ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ ಬಂದಾರು ಇವುಗಳ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವವು ಮಾರ್ಚ್ 30 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು . ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ […]Read More

ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ

ಬಂದಾರು : ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ LCRP ಭಾಗ್ಯಶ್ರೀ ಇವರು ನಿರೂಪಣೆ ಮಾಡಿದರು , ಪ್ರಾರ್ಥನೆ ಮೂಲಕ ಕಾರ್ಯಕ್ರಮ […]Read More

ಕಾರ್ಯಕ್ರಮ

ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ

ಮೈರೋಳ್ತಡ್ಕ : ಮಾ 03 ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಹಾಗೂ ಸುಶೀಲ ಕೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.Read More

ಕಾರ್ಯಕ್ರಮ

ಬಂದಾರು: ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಬಂದಾರು : ಫೆ 17 ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಪಂಚಾಯತ್ ಸಿಬ್ಬಂದಿಗಳಾದ ದಿನಕರ, ಪ್ರವೀಣ್, ಶಾಂತಿ,ರಕ್ಷಿತಾ, ಸುಪ್ರಿತ, ಗೌತಮಿ,ಮೋಹನ್, ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ ಉಪಸ್ಥಿತರಿದ್ದರುRead More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಬಂದಾರು: ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕರಾದ

ಬಂದಾರು: ಫೆ 11 ಬಂದಾರು ಗ್ರಾಮದ ಕುರಾಯಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರು ಕಾಮಗಾರಿಗೆ ಶೀಲಾನ್ಯಾಸ ನೆರವೇರಿಸೀದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ,ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು […]Read More

ಕಾರ್ಯಕ್ರಮ

ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ (ರಿ.) ಶ್ರೀ ಕ್ಷೇತ್ರ ಮುಂಡೂರಿನಲ್ಲಿ ನಾಳೆ ಶ್ರೀ

ಬಂದಾರು : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ (ರಿ.) ಶ್ರೀ ಕ್ಷೇತ್ರ ಮುಂಡೂರು ಹಾಗೂ ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದಲ್ಲಿ ಜ. 22 ರಂದು ಅಯೋಧ್ಯೆ ಶ್ರೀ ರಾಮಲಲ್ಲಾ ನಾ ಪ್ರಾಣ ಪ್ರತಿಷ್ಠೆ ನಡೆಯುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಜ 22 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನದ ವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ, ಬೆಳಗ್ಗೆ 7.00 ರಿಂದ 11.30 ರವರೆಗೆ ಶ್ರೀ ರಾಮ ತಾರಕ […]Read More

ಕಾರ್ಯಕ್ರಮ

ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆ ವೈ ಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ

ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಅಮೂಲ್ಯ ಎಚ್.ಪಿ ಗ್ಯಾಸ್ ಎಜೆನ್ಸಿ ಉಪ್ಪಿನಂಗಡಿ ಇದರ ಸಹಯೋಗದಲ್ಲಿ ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆ ವೈ ಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಮೈರೋಳ್ತಡ್ಕ ಶಾಲಾ ಮುಂಭಾಗ ಯಶಸ್ವಿ ಕಾಂಪ್ಲೆಕ್ಸ್ ಬಳಿ ಕಾರ್ಯಕ್ರಮ ನಡೆಯಿತು. ಸನ್ಮಾನ್ಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಬಂದಾರು ಮೊಗ್ರು ಗ್ರಾಮದ 19 ಜನ ಫಲನುಭವಿಗಳಿಗೆ ಉಜ್ವಲ್ ಗ್ಯಾಸ್ ವಿತರಣೆ ಮಾಡಿದರು.ಕೇಂದ್ರ ಸರ್ಕಾರದ ಸಾಧನೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಯವರು ಮಾಡಿರುವ […]Read More

error: Content is protected !!