• November 22, 2024

Tags :Bangadi

ಕಾರ್ಯಕ್ರಮ ಜಿಲ್ಲೆ ಸಭೆ ಸ್ಥಳೀಯ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ

  ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಮಹಾಸಭೆಯು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸೆ. 17 ರಂದು ಜರುಗಿತು.ಮಹಾಸಭೆಯು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು ವರದಿ ಸಾಲಿನಲ್ಲಿ ಲೆಕ್ಕ ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿದೆ. ಹಾಗೂ ವರ್ಷಾಂತ್ಯಕ್ಕೆ ರೂ.7.05 ಕೋಟಿ ಪಾಲು ಬಂಡವಾಳವನ್ನು ಹೊಂದಿದ್ದು, ರೂ 1020.75 ಕೋಟಿ ವ್ಯವಹಾರವನ್ನು ಮಾಡಿ ರೂ 4,30, 73,720.24 ಲಾಭವನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪ್ರಗತಿಗಾಗಿ ಸಂಘದ ಮಾಜಿ ಅಧ್ಯಕ್ಷರು , […]Read More

ಜಿಲ್ಲೆ ಸ್ಥಳೀಯ

ಸಹಕಾರಿ ವ್ಯವಸಾಯಿಕ ಸಂಘ(ನಿ), ಬಂಗಾಡಿ ವತಿಯಿಂದ ಸದಸ್ಯರಿಗೆ ಮತ್ತು ಗ್ರಾಹಕರಿಗೆ ದಸರಾ ಹಾಗೂ

  ಬಂಗಾಡಿ: ಸಹಕಾರಿ ವ್ಯವಸಾಯಿಕ ಸಂಘ(ನಿ), ಬಂಗಾಡಿ ವತಿಯಿಂದ ಸದಸ್ಯರಿಗೆ ಮತ್ತು ಗ್ರಾಹಕರಿಗೆ ದಸರಾ ಹಾಗೂ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬಗಳ ವಿಶೇಷ ಕೊಡುಗೆ ನೀಡುತ್ತಿದೆ. ಅಕ್ಟೋಬರ್ 2023 ರಿಂದ ಡಿಸೆಂಬರ್ 2023 ತಿಂಗಳಿಗೆ ಮಾತ್ರ ಸೀಮಿತವಾಗಿದ್ದು 365 ದಿನಗಳಿಗೆ ಠೇವಣಿಗಳಿಗೆ ಆಕರ್ಷಕ ಬಡ್ಡಿದರ 10% ಆಗಿದ್ದು, ಶೀಘ್ರ ಸಾಲಕ್ಕಾಗಿ ಆಕರ್ಷಕ ಬಡ್ಡಿದರದಲ್ಲಿ ಮನೆ ನಿರ್ಮಾಣ, ಸ್ಥಿರಾಸ್ತಿ ಅಡಮಾನ, ಭೂಮಿ ಖರೀದಿ, ವಾಹನ, ಆಭರಣ ಈಡು ಸಾಲಕ್ಕಾಗಿ ಈ ಸಂಘದ ಶಾಖೆಗಳು ಭೇಟಿ ನೀಡಿ ಈ ವಿಶೇಷ […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಜ.23 -27 ರವರೆಗೆ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ

  ಬಂಗಾಡಿ: ಬೆಳ್ತಂಗಡಿ ತಾಲೂಕಿನ ಬಂಗಾಡಿಯಲ್ಲಿ ಬ್ರಹ್ಮಶ್ರೀ ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಶ್ರೀ ವರದರಾಜ ವಾಸುಕೀವನ ಬಂಟ್ವಾಳ ಇವರ ಉಪಸ್ಥಿತಿ ಯಲ್ಲಿ ಸ್ಥಾಪಿತಗೊಂಡಿರುವ ಸಹಸ್ರ ನಾಗಬನದ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ ಪವಿತ್ರ ಬ್ರಹ್ಮಕಲಶೋತ್ಸವ, ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮಗಳು ಜನವರಿ 23 ರಿಂದ ಜನವರಿ 27 ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಡಾ|| ಪ್ರದೀಪ್ ಎ ತಿಳಿಸಿದರು. ಅವರು ಜ.21 ರಂದು ಶ್ರೀ […]Read More

ಕ್ರೈಂ ಜಿಲ್ಲೆ ಸ್ಥಳೀಯ

ಬಂಗಾಡಿ ಸರಕಾರಿ ಪ್ರೌಢ ಶಾಲಾ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷ: ಪೋಷಕರೇ ಜಾಗೃತೆ

  ಬಂಗಾಡಿ: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಬಂಗಾಡಿ ಸರಕಾರಿ ಪ್ರೌಢಶಾಲೆ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ನ.7 ರಂದು ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ಕಾರೊಂದನ್ನು ನಿಲ್ಲಿಸಿ ಒಬ್ಬ ಹುಡುಗನನ್ನು ಕರೆದು ನಿನ್ನ ಹೆಸರೇನೆಂದು ಕೇಳಿ ಕಾರಿನ ಸೈಡ್ ಡೋರ್ ಓಪನ್ ಮಾಡುವ ವೇಳೆ ಹುಡುಗ […]Read More

error: Content is protected !!