• December 9, 2024

Tags :Bangalore

ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್: ಕರ್ನಾಟಕ ಕುಸ್ತಿ

  ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ 2024 ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ 5 ರಿಂದ 8 ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಮತ್ತು ಇಂಡಿಯನ್ ಬೀಚ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾದ ಪುತ್ತೂರಿನ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಇತಿಹಾಸ […]Read More

ಸಿನಿಮಾ

ಧಾರ್ಮಿಕ ಭಾವನೆಗೆ ಧಕ್ಕೆ ತರುವ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ಅನುಮತಿ

  ‘ಲಂಗೋಟಿ ಮ್ಯಾನ್` ಕನ್ನಡ ಚಲನಚಿತ್ರದ ಟ್ರೈಲರಿನಲ್ಲಿ ಒಬ್ಬ ಜನೀವಾರಧಾರಿ ಮತ್ತು ಲಂಗೋಟಿ ಹಾಕಿರುವ ಬ್ರಾಹ್ಮಣ ವ್ಯಕ್ತಿಯನ್ನು ಹಾಸ್ಯಸ್ಪದವಾದ ರೀತಿಯಲ್ಲಿ ತೋರಿಸಿರುವುದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕರಾದ ಶರತ್ ಕುಮಾರ್ ಇವರು `ಈ ಚಲನಚಿತ್ರದ ಮೂಲಕ ಸಮಾಜದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸೆನ್ಸಾರ್ ಬೋರ್ಡ್ ಈ ಚಲನಚಿತ್ರಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ನೀಡಿದ್ದಲ್ಲಿ ಕೂಡಲೇ ಅದನ್ನು ಹಿಂಪಡೆಯಬೇಕು, ಚಲನಚಿತ್ರ […]Read More

ಜಿಲ್ಲೆ ದೇಶ ಧಾರ್ಮಿಕ

ರಾಜ್ಯಾದ್ಯಂತ ಆಪರೇಷನ್ ಪಿಒಪಿ: ಕರಾವಳಿ ಭಾಗಗಳಲ್ಲಿ ಮಣ್ಣಿನ ಗಣೇಶ ಮೂರ್ತಿಗೆ ಹೆಚ್ಚಿನ ಬೇಡಿಕೆ

  ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ಉತ್ಪಾದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರಕಾರ ಸೂಚಿಸಿದ ಬೆನ್ನಲ್ಲೇ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ರಾಜ್ಯದೆಲ್ಲೆಡೆ ಕಾರ್ಯ ಪ್ರವೃತ್ತರಾಗಿ ಹಲವೆಡೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ದೊಡ್ಡಬಳ್ಳಾಪುರ ರಸ್ತೆಯ ಮಾರಸಂದ್ರದಲ್ಲಿ ಕೊಲ್ಲಾಪುರದಿಂದ ತಂದು ಪೈಂಟ್ ಮಾಡಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಇಲ್ಲಿ ನೂರಾರು ಗಣೇಶ ಮೂರ್ತಿ ಜಪ್ತಿ ಮಾಡಲಾಗಿದೆ. ಮೈಸೂರಿನಲ್ಲಿ 1 ಕಡೆ, ಕಲಬುರುಗಿಯಲ್ಲಿ 2 , […]Read More

ಚುನಾವಣೆ

ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ

  ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು ಬಿಜೆಪಿ, ಬಜರಂಗದಳದವರಿಗೆ ಹನುಮಾನ್ ಚಾಲಿಸಾ ಪಠಿಸಲು ಬರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲ ಹುಡುಗಾಟದ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರ ಈ ಸವಾಲನ್ನು ಸ್ವೀಕರಿಸಿ ಬಿಜೆಪಿ ಕಾರ್ಯರ್ತರ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ ಪಠಿಸಲಿದ್ದಾರೆ. ತಾವು ಸಹ ಇಂದು ಮಲ್ಲೇಶ್ವರನ ಶ್ರೀರಾಮ ಮಂದಿರಲ್ಲಿ ಹನುಮಾನ್ ಚಾಲಿಸಾ ಪಠಿಸಲಿದ್ದು, […]Read More

ಕ್ರೀಡೆ ದೇಶ ರಾಜ್ಯ

ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವಸ್ಪೂರ್ತಿ ವಿಶೇಷ ಶಾಲೆಯ

  ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಕರ್ನಾಟಕದಿಂದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ ಹಾಗೂ ಶಿಕ್ಷಕಿ ಸುಚಿತ್ರ ಕೋಚ್ ಆಗಿ ಬೆಂಗಳೂರಿನಿಂದ ಗುಜರಾತ್ ಗೆ ಇಂದು ತೆರಳಿದ್ದಾರೆ.Read More

error: Content is protected !!