ನಾರಾವಿ: ಮಾಗಣೆ ಬಸದಿ ಭ! ಶ್ರೀ ಧರ್ಮನಾಥ ಸ್ವಾಮಿ ಜಿನಮಂದಿರಕ್ಕೆ ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆಗಿರುವ ವಿ. ಸುನಿಲ್ ಕುಮಾರ್ ರವರು ಭೇಟಿ ನೀಡಿ ಭಗವಂತರ ದರ್ಶನ ಪಡೆದು ಮುಂದೆ ನಡೆಯುವ ಜೀರ್ಣೋದ್ಧಾರ ಕಾರ್ಯಗಳ ಮಾಹಿತಿಯನ್ನು ಪಡೆದರು . ಈ ಸಂದರ್ಭದಲ್ಲಿ ಬಸದಿಯ ಆಡಳಿತ ಸಮಿತಿ ಅಧ್ಯಕ್ಷರಾದ ನಿರಂಜನ್ ಜೈನ್,ನಾರಾವಿ ಜೈನ್ ಮಿಲನ್ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷರಾದ ಯಾನ್ ಪ್ರೇಮ್ […]Read More