ಮುರ್ಡೇಶ್ವರ:ಸಮುದ್ರದಲ್ಲಿ ಮುಳುಗಿ ನಾಲ್ಕು ವಿಧ್ಯಾರ್ಥಿಗಳು ಮೃತಪಟ್ಟ ಘಟನೆ ನಂತರ ಪ್ರವಾಸಿ ತಾಣ ಮುರ್ಡೇಶ್ವರ ಸಂಪೂರ್ಣ ತಲ್ಲಣಗೊಂಡಿದ್ದು,ಅಂಗಡಿ ಮುಂಗಟ್ಟು ಬಂದ್ ಮಾಡಿ ಬೀಚ್ ಗೆ ತೆರಳುವ ಪ್ರವಾಸಿಗರಿಗೆ ನಿರ್ಭಂದ ಹೇರಲಾಗಿದೆ ಎನ್ನಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ಪ್ರವಾಸೋಧ್ಯಮ ಇಲಾಖೆಯ ನಿರ್ಲಕ್ಷದಿಂದ ನಾಲ್ಕು ವಿಧ್ಯಾರ್ಥಿಗಳು ಮೃತಪಟ್ಟ ಬಗ್ಗೆ ಆರೋಪ ಕೇಳಿಬಂದಿದ್ದು, ಲೈಪ್ ಗಾರ್ಡಗಳಿಗೆ ಜೀವ ಉಳಿಸಲು ಬೇಕಾದ ಸಲಕರಣೆಗಳಾದ ಮೈಕ್, ಸೈರನ್, ರೆಸ್ಕ್ಯೂ ಬೋರ್ಡ ,ಹಗ್ಗ ಹಾಗೂ ಇನ್ನಿತರ ವಸ್ತುಗಳು ಪೂರೈಕೆ ಆಗದಿರುವುದರ ಕುರಿತು ಜಿಲ್ಲೆಯ ಜನರು ಅಸಮದಾನ ವ್ಯಕ್ತಪಡಿಸಿದ್ದಾರೆ.ಪ್ರತಿ […]Read More