• December 6, 2024

Tags :Bekthangady

ಜಿಲ್ಲೆ ಧಾರ್ಮಿಕ ಪ್ರತಿಭಟನೆ ಸ್ಥಳೀಯ

ಬೆಳ್ತಂಗಡಿ: ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಕರ್ನಾಟಕದಲ್ಲಿ ಹಿಂದೂ

  ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ. ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ.Read More

ಕಾರ್ಯಕ್ರಮ

ಕೃಷ್ಣಾನುಗ್ರಹ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ

  ಉಜಿರೆ: ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಜೂ. 27 ರಂದು ಕೆಂಪೇಗೌಡ ಜಯಂತಿಯ ಅಂಗವಾಗಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ ಬೆಳ್ತಂಗಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ , ಕೆಎಂಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ […]Read More

ನಿಧನ

ಬೆಳ್ತಂಗಡಿ : ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ಆತ್ಮಹತ್ಯೆ

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದರು. ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಿಖರ ಕಾರಣ ಏನು ಎಂಬುವುದು ತಿಳಿದು ಬರಬೇಕಿದೆRead More

ಕ್ರೈಂ ಜಿಲ್ಲೆ ಸಮಸ್ಯೆ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶ: ಆರೋಪಿಗಳ

  ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಇಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಶಾಸಕರ ಪರವಾಗಿ ದೂರು ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನುಕ್ರಮ ಕೈಗೊಳ್ಳುವ ಭರವಸೆ ನೀಡಿದರು.Read More

ಚುನಾವಣೆ

ಬೆಳ್ತಂಗಡಿ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನ:80.33% ಮತದಾನ ಚಲಾವಣೆ: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ

  ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನ ಬೆಳ್ತಂಗಡಿ ಕ್ಷೇತ್ರದಲ್ಲಾಗಿದ್ದು, ಅಲ್ಲಿ 80.33 ಶೇಕಡಾ ಮತ ಚಲಾವಣೆಯಾಗಿದೆ. ಬಳಿಕದ ಸ್ಥಾನದಲ್ಲಿ ಬಂಟ್ವಾಳ ಇದೆ. ಬಂಟ್ವಾಳದಲ್ಲಿ ಒಟ್ಟು 2,28,377 ಮತದಾರರ ಪೈಕಿ 1,83,326 ಮಂದಿ ಮತದಾನ ಮಾಡಿದ್ದಾರೆ.Read More

ಕ್ರೈಂ ಜಿಲ್ಲೆ ಪ್ರತಿಭಟನೆ ಸ್ಥಳೀಯ

ಬೆಳ್ತಂಗಡಿ: ಜಯಾನಂದ ಪಿಲಿಕಲರವರಿಗೆ ಹರೀಶ್ ಪೂಂಜರಿಂದ ಬೆದರಿಕೆ ಆರೋಪ: ಶಾಸಕರ ವಿರುದ್ದ ಕ್ರಿಮಿನಲ್

  ಬೆಳ್ತಂಗಡಿ : ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ,ಮಲೆಕುಡಿಯ ಸಮುದಾಯದ ಯುವ ನಾಯಕ ಜಯಾನಂದ ಪಿಲಿಕಲ ಇವರಿಗೆ ಕಪಾಳ ಮೋಕ್ಷ ಮಾಡುವ ಬೆದರಿಕೆ ಒಡ್ಡಿ ನಿಂದಿಸಿ ಸಾರ್ವಜನಿಕವಾಗಿ ಅವಮಾನ ಮಾಡಿದ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯ ಮುಂಭಾಗ ಜ.30 ರಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಲೆಕುಡಿಯ ಸಮುದಾಯದ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ಮಾಜಿ ಸಚಿವರು […]Read More

error: Content is protected !!