• October 18, 2024

Tags :Belal

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು

  ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು. ಶಿಕ್ಷಕ ಸುಮನ್ ಯು ಎಸ್ […]Read More

General ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

  ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ,ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ ಮಾಧವ ಗೌಡ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

  ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು ಇವರು ನೆರವೇರಿಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ಗಾಂಧೀಜಿ ಹಾಗೂ ಡಾ| ಬಿ. ಆರ್. ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ಸಮೂಹ ದೇಶಭಕ್ತಿ ಗಾಯನ ಹಾಗೂ ಛದ್ಮವೇಷ ಸ್ಪರ್ಧೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶ್ರೀಯುತ […]Read More

ಕಾರ್ಯಕ್ರಮ ಸ್ಥಳೀಯ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

  ಆ. 14: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು  ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು  ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ […]Read More

ನಿಧನ

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

  ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಾಯ ಪುಚ್ಚೆಹಿತ್ತಿಲು ನಿವಾಸಿ, ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಸಹೋದರ , ಬಂಧುವರ್ಗದವರನ್ನು ಅಗಲಿದ್ದಾರೆ.Read More

ಕಾರ್ಯಕ್ರಮ

ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲಿನಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮ

  ಬೆಳಾಲು : ಜೂ 09 ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ಸಹಯೋಗದೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಉಚಿತ ಯೋಗ […]Read More

ಕಾರ್ಯಕ್ರಮ

ಬೆಳಾಲು: ಯುವ ಚೌಪಾಲ್ ಕಾರ್ಯಕ್ರಮ

  ಬೆಳಾಲು: ಧರ್ಮಸ್ಥಳ ಮಹಾಶಕ್ತಿ ಕೇಂದ್ರ ದ ಬೆಳಾಲು ಗ್ರಾಮದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷರಾದ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು ಹಾಗೂ ಬೂತ್ ಮಟ್ಟದ […]Read More

ಕಾರ್ಯಕ್ರಮ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ 2 ಬ್ಯಾರಿಕೆಡ್

  ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾರ್ಚ್ 14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು. ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಚಾಲನೆ ನೀಡಿದರು ಯುವಕ ಮಂಡಲ ದ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಮಾಜ ಕಾರ್ಯವು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಬೆಳಾಲು: 41 ನೇ ವರ್ಷದ ಕ್ರೀಡಾಕೂಟದ ಶ್ರಮದಾನ

  ಬೆಳಾಲು: 41 ನೇ ವರ್ಷದ ಕ್ರೀಡಾಕೂಟದ ಶ್ರಮದಾನವು ನ.5 ರಂದು ಬೆಳಾಲಿನಲ್ಲಿ ನಡೆಯಿತು. ಈ ವೇಳೆ ಮಕ್ಕಳ ಭಜನಾ ತಂಡದ ಸದಸ್ಯ ನಿಶಾನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಐಸ್ ಕ್ರೀಂ ನೀಡಲಾಯಿತು ಮತ್ತು ಕ್ರೀಡಾಟಸಂಚಾಲಕರಾದ ಶಶಿಧರ ಆಚಾರ್ಯಗಾಂಧಿನಗರ ಇವರು ತಂಪು ಪಾನೀಯ ನೀಡಿ ಸಹಕರಿಸಿದರು. ಸುರೇಶ್ ಗೌಡ ಕನಿಕ್ಕಿಲ, ದಿನೇಶ್ ಗೌಡ ಅರಿಪಾದೆ, ಗಂಗಾಧರ ಸಾಲ್ಯಾನ್ ಎಂಜಿರಿಗೆ, ವಸಂತ ನಾಯ್ಕ ಪಲ್ಲಿದಡ್ಕ, ಯಶವಂತ್ ಗೌಡ ಅಂಬ್ಯ ಹಾಗೂ ಧನುಶ್ ಕೆರೆಕೋಡಿ ಇವರು ಹುಲ್ಲು ಇತರ ಯುವ […]Read More

ಜಿಲ್ಲೆ ಧಾರ್ಮಿಕ

ಮತ್ತೆ ಮತ್ತೆ ಕಾರ್ಣಿಕ ಮೆರೆಯುತ್ತಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ: ಮಕ್ಕಳ ಭಾಗ್ಯ

  ಕಡಬ: ಕಡಬ ತಾಲೂಕಿನ ಸವಣೂರು ಪರಿಸರದ ಪ್ರಕಾಶ್ ಮತ್ತು ಪ್ರಮೀಳಾ ಎಂಬುವವರು ಸುಮಾರು 11 ವರ್ಷಗಳ ಹಿಂದೆ ಮದುವೆಯಾಗಿದ್ದು,. ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ರೀತಿಯ ಪ್ರಯತ್ನ ಮಾಡಿದರೂ ಪ್ರಯೋಜನ ಸಿಗಲಿಲ್ಲ. ಆ ಸಂದರ್ಭದಲ್ಲಿ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಮಯದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು ವರ್ಷದ ಒಳಗೆ ಮಕ್ಕಳ ಭಾಗ್ಯ […]Read More

error: Content is protected !!