• November 21, 2024

Tags :Belalu

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

  ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ 19 ರಂದು ನಡೆಯಿತು . ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಕಾರ್ಯಕ್ರಮ

  ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ , ಅನುದಾನಿತ ಪ್ರೌಢಶಾಲೆ ನಾರಾವಿ ಇಲ್ಲಿನ ಹಿಂದಿ ಶಿಕ್ಷಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ […]Read More

ಸಮಸ್ಯೆ ಸ್ಥಳೀಯ

ಬೆಳಾಲು: ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕೃತ್ಯ: ಅಂದಾಜು 20,000

  ಬೆಳಾಲು: ಬೆಳಾಲು ಗ್ರಾಮದ ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೆಳಾಲು ಇಲ್ಲಿ ಯಾರೋ ಕಿಡಿಗೇಡಿಗಳು ಕಳ್ಳತನಕ್ಕೆ ಮುಂದಾಗಿದ್ದು ಶಾಲೆಯೊಳಗಿದ್ದ ಕರೆಂಟ್ ವಯರ್ ಗಳನ್ನು ಕಿತ್ತು ಗೋಡೆಯನ್ನು ಒಡೆದು ಹೇಯ ಕೃತ್ಯವನ್ನು ಎಸಗಿರುವ ಘಟನೆ ನಡೆದಿದೆ. ಈ ಮೊದಲು ಇಂತಹ ಘಟನೆ ನಡೆದಿದ್ದು ಶಾಲೆಗೆ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರವನ್ನು ಪುಡಿಮಾಡಲಾಗಿತ್ತು. ಇದೀಗ ಅಲ್ಲಿ ಸಿಸಿ ಕ್ಯಾಮೆರ ಇಲ್ಲದುದನ್ನು ಅರಿತ ಕಿಡಿಗೇಡಿಗಳು ಈ ಅವಾಂತರವನ್ನು ಸೃಷ್ಠಿಮಾಡಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರಾದ ಚಿದಾನಂದ ಅವರು ಆದಿತ್ಯವಾರ ಶಾಲೆಯಲ್ಲಿ […]Read More

ಕಾರ್ಯಕ್ರಮ

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

  ಬೆಳಾಲು: ಇಲ್ಲಿನ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ(ರಿ) ಕೊಲ್ಪಾಡಿ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಗೆಳೆಯರ ಬಳಗದ ವತಿಯಿಂದ ಮಕ್ಕಳ ಹುಣ್ಣಿಮೆಯ ಪ್ರಯುಕ್ತ 31ನೇ ವರ್ಷದ ಆಟೋಟ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ಮತ್ತು ಗೆಳೆಯರ ಬಳಗದ ವತಿಯಿಂದ ನಿರ್ಮಿಸಿದ ನೂತನ ಗೋದಾಮು ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಭಜನಾ ಮಂಡಳಿಯ ಅರ್ಚಕರಾದ ಧರ್ಣಪ್ಪಗೌಡ ಹುಣ್ಸೆದಡಿ ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷರಾದ ಸದಾಶಿವ ಗೌಡ ಮೈರಾಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸರಕಾರಿ […]Read More

ಕಾರ್ಯಕ್ರಮ

ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ

  ಬೆಳಾಲು: ಅ 01 ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ರಾಜೇಶ್ ಗೌಡ ಪಾರ್ಲರವರು ಸಭಾಧ್ಯಕ್ಷತೆಯನ್ನುವಹಿಸಿದರು, ಸಂಘದ ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ವರದಿ ವಾಚಿಸಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕಿರಣ್ ಈರೆಂತ್ಯಾರ್ ರವರು ಲೆಕ್ಕಪತ್ರ ಮಂಡಿಸಿದ,ರು ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು, ಸಂಘದ ಗೌರವ ಸಲಹೆಗಾರರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು ಕಾರ್ಯಕ್ರಮ ನಿರೂಪಿಸಿ,ಗೌರವ […]Read More

ಕಾರ್ಯಕ್ರಮ

ಬೆಳಾಲು ಪ್ರೌಢಶಾಲೆಯಲ್ಲಿ ಭಾಷಾ ಸಾಮರಸ್ಯ ದಿನಾಚರಣೆ

  ಬೆಳಾಲು : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಹಿಂದಿ ದಿನದ ಅಂಗವಾಗಿ ಭಾಷಾ ಸಾಮರಸ್ಯ ದಿನಾಚರಣೆ ಜರಗಿತು.ಸಂಘದ ಅಧ್ಯಕ್ಷೆ ಕು. ಲಿಖಿತಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಲ್ಪಾಡಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ರವರು ಮಾತನಾಡುತ್ತಾ , ಭಾಷೆಯು ಕಾಲ ದೇಶಕ್ಕನುಸಾರವಾಗಿ ವಿಕಾಸಹೊಂದುವ ಗುಣವುಳ್ಳದ್ದು. ಪ್ರಾಣಿಗಳಿಗೆ ಭಾಷೆ ಇದೆ. ಆದರೆ ಮನುಷ್ಯ ವಿಕಸಿತ ರೂಪದ ಭಾಷೆಯನ್ನು ಬಳಸುತ್ತಾನೆ. ಭಾಷೆ ಕೇವಲ ಶಬ್ದಗಳ ಜಾಲವಲ್ಲ. ಆ ಮೂಲಕ ನಾವು ನೆಲದ ಸಂಸ್ಕೃತಿ , […]Read More

ಕಾರ್ಯಕ್ರಮ

ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ:

  ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು. ಮುಖ್ಯ ಅಥಿತಿಗಳಾಗಿ ಶ್ರೀ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು,ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ […]Read More

ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ

  ಬೆಳಾಲು: ಮೇ 31 ರಂದು ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲದ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಾಲು ಶಕ್ತಿಕೇಂದ್ರ ಕಾರ್ಯಕರ್ತರಿಗೆ ಹಾಗೂ ಎರಡನೇ ಭಾರಿಗೆ ಅಭೂತಪೂರ್ವ ‌ಗೆಲುವಿನ ನಗೆ ಬೀರಿದ ಶಾಸಕರಾದ ಹರೀಶ್ ಪೂಂಜರವರಿಗೆ ಅಭಿನಂದನಾ ಕಾರ್ಯಕ್ರಮ ಚೆಂಡೆ ವಾದನ ಜೊತೆಗೆ ವಿಜೃಂಭಣೆಯಿಂದ ನೆರವೇರಿತು . ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ಸನ್ಮಾನ್ಯ ಶಾಸಕರಾದ ಹರೀಶ್ ಪೂಂಜ ಕಾರ್ಯಕರ್ತ ಬಂಧುಗಳಿಗೆ ಕೃತಜ್ಞತಾ ಪೂರ್ವಕ ಅಭಿನಂದನೆಯನ್ನು ಸಲ್ಲಿಸಿದರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]Read More

ಕಾರ್ಯಕ್ರಮ

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

  ಬೆಳಾಲು : ಮೇ 31 ಬೆಳಾಲು ಗ್ರಾಮದ‌ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸಂತೋಷ ಮಡಿವಾಳ ಇವರು ದೀಪ ಬೆಳಗಿಸಿ ಈ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಬೆಳಾಲು ಗ್ರಾ.ಪಂ ಸದಸ್ಯೆ ಶ್ರೀಮತಿ ‌ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ ಹಾಗು ಉದ್ಯಮಿ ಜಯಣ್ಣ ಮಿನಂದೇಲು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು,ಸಹ […]Read More

ಧಾರ್ಮಿಕ ರಾಜಕೀಯ ರಾಜ್ಯ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ

  ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ಇವರು ಏ.26 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.Read More

error: Content is protected !!