ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ
ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ […]Read More