• October 14, 2024

Tags :Bellare

ಕಾರ್ಯಕ್ರಮ

ಬೆಳ್ಳಾರೆ ಪೇಟೆಯಲ್ಲಿ ವಿವಿಧ ಸಂಸ್ಥೆಗಳನ್ನು ಲೋಕಾರ್ಪಣೆಗೊಳಿಸಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ

  ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ವಿವಿಧ ಸಂಸ್ಥೆಗಳನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರು ಇಂದು ದೀಪ ಬೆಳಗಿಸಿ, ಲೋಕಾರ್ಪಣೆ ಮಾಡಿದರು. ಆ ಸಂದರ್ಭದಲ್ಲಿ ಸಂಸ್ಥೆಯ ಮಾಲಕರು ಮತ್ತು ಸಿಬ್ಬಂದಿ ವರ್ಗದವರು ಧರ್ಮದರ್ಶಿ ಅವರನ್ನು ಸ್ವಾಗತಿಸಿ, ಫಲ ಪುಷ್ಪ ನೀಡಿ ಗೌರವಿಸಿದರು.Read More

ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ಳಾರೆಯ ಮೂರನೇ ಆರೋಪಿ ಪೊಲೀಸ್ ವಶ

  ಕಾಣಿಯೂರು: ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದು , ಇದೀಗ ಮೂರನೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸದ್ದಾಮ್ ಎಂಬಾತ ಮೂಲತಃ ಬೆಳ್ಳಾರೆಯವನಾಗಿದ್ದು ಕೋಳಿ ಅಂಗಡಿ ಹೊಂದಿದ್ದ. ಈತನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.Read More

error: Content is protected !!