• July 25, 2024

Tags :Belrhamgady

ಕಾರ್ಯಕ್ರಮ

ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ

ಬೆಳ್ತಂಗಡಿ: ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ ಇವರ ಸಹಕಾರದೊಂದಿಗೆ ಗಂಡಿಬಾಗಿಲು ಸಂತ ತೋಮಸ್ ಪ್ರೌಢಶಾಲೆಯಲ್ಲಿ ‘ವಿಶ್ವ ಕ್ಯಾನ್ಸರ್ ದಿನಾಚರಣಾ’ ಕಾರ್ಯಕ್ರಮವು ಫೆ. 4 ರಂದು ನಡೆಯಿತು. ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶಿವಪದ್ಮಣ್ಣ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕರಾಗಿರುವ ಸುನಿಲ್ ಗೊನ್ಸಾಲ್ವಿಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಮೂಲಕ ನಡೆಸಲ್ಪಡುವ ಸ್ಪರ್ಶ- ಕ್ಯಾನ್ಸರ್ ರೋಗದ ವಿರುದ್ಧ ನಡೆಸುವ […]Read More

error: Content is protected !!