• December 8, 2024

Tags :Belrhangady

ಕ್ರೈಂ

ಲಾಯಿಲ: ಸೋಮಾವತಿ ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆ

  ಲಾಯಿಲ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮಾವತಿ ನದಿ ಸಂಗತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನ ಸಮೀಪ ಯುವಕನೋರ್ವನ ಶವ ಕುಳಿತ ಸ್ಥಿತಿಯಲ್ಲಿ ಜ.10 ರಂದು ಸಂಜೆ ಪತ್ತೆಯಾಗಿದೆ ಮೃತ ವ್ಯಕ್ತಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಎಂದು ತಿಳಿದುಬಂದಿದೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಹಾಗೂ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.Read More

error: Content is protected !!