ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಇವುಗಳ ಬಗ್ಗೆ
ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ ಗಣೇಶೋತ್ಸವದ ಆಚರಣೆ, ಇದರ ಬಗ್ಗೆ ಮಾಹಿತಿಯನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿಗೆ ಅವಕಾಶವನ್ನು ನೀಡಿದರು. ಸಮಿತಿಯ ಶ್ರೀ ಕರುಣಾಕರ ಅಭ್ಯಂಕರವರು ಮಾಹಿತಿಯನ್ನು ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತರಾಗುವುದು ಹಾಗೂ ನಮ್ಮಲ್ಲಿ ಸಂಘಭಾವ ನಿರ್ಮಾಣವಾಗುವ ಉದ್ದೇಶದಿಂದ ವೈಯಕ್ತಿಕವಾಗಿ ಆಚರಿಸುತ್ತಿದ್ದಂತಹ ಗಣೇಶ […]Read More