• December 9, 2024

Tags :belthangady

ಕಾರ್ಯಕ್ರಮ ಸ್ಥಳೀಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆ

  ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ಶಾಸಕ ಹರೀಶ್ ಪೂಂಜ ಹಾಗೂ ಪ.ಪಂ ಅಧ್ಯಕ್ಷ ಜಯಾನಂದ ಗೌಡ ಮತ್ತು ಇತರರು ಅಭಿನಂದಿಸಿದರುRead More

ಸಮಸ್ಯೆ ಸ್ಥಳೀಯ

ಬೆಳ್ತಂಗಡಿ:ಮಾರಿಗುಡಿಯ ಮುಂಭಾಗದಲ್ಲಿರುವ ಚರಂಡಿಯಲ್ಲಿ ಹರಿದುಹೋಗುತ್ತಿದೆ ಶೌಚಾಲಯದ ನೀರು:ದುರ್ವಾಸನೆಯಿಂದ ಮೂಗುಮುಚ್ಚಿಕೊಂಡು ಹೋಗುವ ಪರಿಸ್ಥಿತಿ: ಕ್ರಮ

  ಬೆಳ್ತಂಗಡಿಯ ಮಾರಿಗುಡಿ ದೇವಸ್ಥಾನದ ಮುಂಭಾಗದಲ್ಲಿರುವ ಚರಂಡಿಯಲ್ಲಿ ಶೌಚಾಲಯದ ನೀರು ಹರಿದುಹೋಗುತ್ತಿದ್ದು ದುರ್ವಾಸನೆಯಿಂದ ಕೂಡಿದೆ. ಚರಂಡಿಯಲ್ಲಿ ಮಳೆ ನೀರನ್ನು ಹೊರೆತುಪಡಿಸಿ ಶೌಚಾಲಯದ ನೀರನ್ನು ಹರಿಯ ಬಿಡುತ್ತಿದ್ದು ರಾತ್ರಿ ವೇಳೆ ಸುತ್ತಮುತ್ತಲಿನ ವ್ಯಾಪರಸ್ಥರು, ಮನೆಯವರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದುರ್ವಾಸನೆಯಿಂದಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಹೀಗೆ ಮಾರಣಾಂತಿಕ ಖಾಯಿಲೆಗೆ ಸ್ಥಳೀಯರು ಬಲಿಯಾಗಬೇಕಾದಿತು. ನಗರ ಪಂಚಾಯತ್ ಗೆ ಒಳಪಟ್ಟ ಈ ಚರಂಡಿಯಲ್ಲಿ ಮಳೆ ನೀರು ಮಾತ್ರ ಹರಿದುಹೋಗುವಂತೆ ಗಮನಹರಿಸಬೇಕಾಗಿದೆ. ಯಾರು ಈ ಚರಂಡಿಯಲ್ಲಿ ಶೌಚಾಲಯದ […]Read More

ಆಯ್ಕೆ ಜಿಲ್ಲೆ ರಾಜ್ಯ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆ

  ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ. 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.Read More

ಕಾರ್ಯಕ್ರಮ ಸ್ಥಳೀಯ

ಬೆಳ್ತಂಗಡಿ: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

  ಮದ್ಯವರ್ಜನ ಶಿಬಿರದಿಂದಾಗಿ ಹಲವಾರು ಮಂದಿಯ ಬದುಕಿನ ಕತ್ತಲೆ ದೂರವಾಗಿದೆ. ಗಾಂಧೀಜಿಯವರ ತತ್ವಾದರ್ಶದಂತೆ ನಡೆದುಕೊಳ್ಳುತ್ತಿರುವ ಡಿ ವೀರೇಂದ್ರ ಹೆಗ್ಗಡೆಯವರು ಮದ್ಯಮುಕ್ತ ಸಮಾಜದ ಕಲ್ಪನೆಗೆ ಒತ್ತು ಕೊಟ್ಟಿದ್ದಾರೆ ಎಂದುಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಧರ್ಮದರ್ಶಿ ಹರೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಹಯೋಗದೊಂದಿಗೆ ಅ.2 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರಗಿದ ಗಾಂಧಿಸ್ಮೃತಿ ಮತ್ತು ನವಜೀವನ […]Read More

ಜಿಲ್ಲೆ ರಾಜ್ಯ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ

  ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು […]Read More

ಕಾರ್ಯಕ್ರಮ

ಡಿ.16 ರಂದು ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50 ರ ಸಂಭ್ರಮಾಚರಣೆ: ಕರ್ನಾಟಕ

  ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ ಡಿಸೆಂಬರ್ 16ಕ್ಕೆ ಜರುಗಲಿದ್ದು, ವಿಚಾರ ಸಂಕೀರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಬಿ.ಕೆ ವಸಂತ್ ಬೆಳ್ತಂಗಡಿ, ಎಸ್ ಬೇಬಿ ಸುವರ್ಣ ಸೋಣಂದೂರು ತಿಳಿಸಿದರು. •ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದೆ. 70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಎಂಬ ಹೆಸರಿನಲ್ಲಿ ರಾಜ್ಯದಲ್ಲಿ ಜನ್ಮ ತಾಳಿದ ದಲಿತ ಚಳುವಳಿಗೆ ಇದೀಗ ಭರ್ತಿ […]Read More

ಕ್ರೀಡೆ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: 2024-25 ನೇ ಸಾಲಿನ ಪುರುಷರ ತ್ರೋಬಾಲ್

  ಉಜಿರೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2024-25 ನೇ ಸಾಲಿನ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ಹಾಗೂ ಎಸ್.ಡಿ. ಎಮ್.ಕಾಲೇಜು ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 20 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ […]Read More

ಕಾರ್ಯಕ್ರಮ ಸ್ಥಳೀಯ

ಅಕ್ಟೋಬರ್ 2 ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ

  ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆ ಸ್ಥಾಪನೆಯಾಗಿರುವ ಮಾತೃ ತಾಲೂಕಾಗಿರುವ ಬೆಳ್ತಂಗಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಮಹತ್ವ ಇದೆ. ಆ ಹಿನ್ನೆಲೆಯಲ್ಲಿ ಮದ್ಯಮುಕ್ತ ಸಮಾಜದ ಕಲ್ಪನೆ ಹೊಂದಿದ್ದ ಮಹಾತ್ಮಾ ಗಾಂಧೀಜಿಯವರ ಜನ್ಮ ಜಯಂತಿಯ ಕಾರ್ಯಕ್ರಮವನ್ನು ಅ.2 ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾಭವನದಲ್ಲಿ ಅದ್ದೂರಿಯಾಗಿ ನಡೆಸುವುದೆಂದು ಸರ್ವ ಸಮ್ಮತ ತೀರ್ಮಾನಕ್ಕೆ ಬರಲಾಯಿತು. ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ಗುರುವಾರ ನಡೆದ ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.ಸಭೆಯ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

  ಬೆಳ್ತಂಗಡಿ: ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ಜರುಗಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿ ಮಾತನಾಡಿದರು. ಈ ವೇಳೆ ಕೇಳದ ಪೇಟೆ ಸ.ಹಿ ಪ್ರಾ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಎ , ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪ ತಹಸೀಲ್ದಾರ್ ರವಿಕುಮಾರ್ ಉಪಸ್ಥಿತರಿದ್ದರುRead More

General ಕ್ರೀಡೆ ಸಿನಿಮಾ

ಎಸ್ ಡಿ ಎಮ್ ಬೆಳ್ತಂಗಡಿಯ ವಿದ್ಯಾರ್ಥಿ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

  ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More

error: Content is protected !!