ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಇಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ಭೇಟಿ ನೀಡಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕೆ.ಎಮ್ ನಾಗೇಶ್ ಕುಮಾರ್ ಗೌಡ ರವರು ಹಾಗೂ ಪಕ್ಷದ ಪ್ರಮುಖರು ಪದಾಧಿಕಾರಿಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.Read More
Tags :belthangady
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ನಾಳೆ( ಅ.14) ರಂದು ಮದ್ಯಾಹ್ನ 02.00 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ಗ್ರಾಮ/ಬೂತ್ ಸಮಿತಿಯ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಅಧ್ಯಕ್ಷರು ಸತೀಶ್ ಕೆ ಬಂಗೇರ ಕಾಶಿಪಟ್ಣ, ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮೀಣ ಅಧ್ಯಕ್ಷರು ಕೆ.ಎಮ್ ನಾಗೇಶ್ ಕುಮಾರ್ ಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.Read More
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆಯು ಇಂದು ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ,ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಭಾರತದಲ್ಲಿರುವ ಬ್ಯಾಂಕೇತರ ಸಂಸ್ಥೆಯಲ್ಲಿ ಅಗ್ರ ಸ್ಥಾನದಲ್ಲಿರುವ ಮುತ್ತುಟ್ ಫೈನಾನ್ಸ್ ಸಂಸ್ಥೆ ಇಂದು ನೂತನವಾಗಿ ಸಂತೆಕಟ್ಟೆ ಬೃಂದಾವನ ಕಟ್ಟಡದಲ್ಲಿ ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಕಾರ್ಯನಿಋವಹಣಾ ಅಧಿಕಾರಿ ಕುಸುಮಾಧರ್ ಬಿ ನೆರವೇರಿಸಿದರು. ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಕಾರ್ಯಚರಿಸುತ್ತಿದ್ದ ಶಾಖಾ ಕಚೇರಿಯು ಇದೀಗ ನೂತನವಾಗಿ ಸಂತೆಕಟ್ಟೆಯ ಬಂದಾವನ ಕಟ್ಟಡದಲ್ಲಿ ಲೋಕಾರ್ಪಣೆಗೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ರೀಜಿನಲ್ ಮ್ಯಾನೇಜರ್ ಉದಯ್ ಶಾಮ್ ಖಂಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯರು ಶರತ್, ಬೃಂದಾವನ ಕಟ್ಟಡದ ಮಾಲಕರಾದ […]Read More
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ,ಬಿಎಂಎಸ್ ವತಿಯಿಂದ
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ […]Read More
ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಸಾಮಾಗ್ರಿ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಸೆ.24 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಬ್ಯಾಂಕ್ ಆಫ್ ಬರೋಡ ವಿಭಾಗೀಯ ಮುಖ್ಯಸ್ಥರು ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಗಾಯತ್ರಿ ಆರ್ ನೆರವೇರಿಸಿದರು. ಕಾರ್ಯಕ್ರಮದ ಉಜಿರೆ ಜರ್ನಾದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ […]Read More
ಬೆಳ್ತಂಗಡಿ : ಬೆಳ್ತಂಗಡಿ ಮಿನಿವಿಧಾನಸಭಾ ಕಟ್ಟಡದಲ್ಲಿರುವ ತಾಲೂಕು ಆಫೀಸಿನ ಎದುರುಗಡೆ ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ, ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತದ ಅವಧಿಯಲ್ಲಿ ಬಿಜೆಪಿ ನೇತೃತ್ವದ ಆಡಳಿತದ ಸಂದರ್ಭದ ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಕುರಿತು ಪ್ರತಿಭಟನೆಯನ್ನು ಹಮ್ಮಿಕೊಂಡು ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ […]Read More
ಬೆಳ್ತಂಗಡಿ: ಪರಮ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆ ಯವರ ಮತ್ತು ಡಾ ಡಿ ಹೇಮಾವತಿ ವಿ ಹೆಗ್ಗೆಡೆಯವರ ಶುಭಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಕಾರ್ಯಕ್ರಮ ಇಂದು ಶ್ರೀ ಮಂಜುನಾಥೇಶ್ವರದ ಪಿನಕಿ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸ್ಥಳದ ಭುಜಬಲಿಯವರು ಭಜನಾ ಪರಿಷತ್ತಿನಲ್ಲಿ ತಾಲೂಕಿನಿಂದ ಭಜನಾ ಕಮ್ಮಟ ಭಜನೆ ಗೆ ಹೆಚ್ಚಿನ ಆಧ್ಯತೆ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ನೀಡಲಾಗುವುದು.ಭಜನಾ ಕಮ್ಮಟ ಪ್ರಾರಂಭ ವಾಗಿ 24ವರ್ಷ ಗಳಾಗಿ […]Read More
ಶ್ರೀಕೃಷ್ಣ ಜನ್ಮಾಷ್ಟಮಿ Pic 1 ಆಚರಣೆ ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣನ ದೇವಾಲಯದಲ್ಲಿ […]Read More
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ […]Read More