• July 16, 2024

Tags :Benaka

ಕ್ರೈಂ ಸಮಸ್ಯೆ ಸ್ಥಳೀಯ

ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ದಾಖಲಾದ ರಾಜೇಶ್ ಎಮ್ ಕೆ ಅವರ

ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸತೀಶ್ ಕುಂಪಲ ಮೊದಲಾದವರು ಭಾಗಿಯಾಗಿದ್ದರುRead More

error: Content is protected !!