• December 8, 2024

Tags :Bengalore

General ರಾಜಕೀಯ ಸಭೆ

ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು

  ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಇಂದು ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಮೂಲಸೌಕರ್ಯ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು. ಪ್ರಮುಖವಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು, ಮಾಣಿ-ಸಂಪಾಜೆ ರಸ್ತೆ ಮೇಲ್ದರ್ಜೆ ಕಾಮಗಾರಿ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚಿಸಿದರು.Read More

ಆಯ್ಕೆ ಜಿಲ್ಲೆ ದೇಶ ರಾಜಕೀಯ ರಾಜ್ಯ

ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ

  ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳ ಉಸ್ತುವಾರಿ ಜಿಲ್ಲೆಗಳು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿ ಜಿಲ್ಲೆ ಬೆಂಗಳೂರು ನಗರ, ಡಾ ಜಿ ಪರಮೇಶ್ವರ ತುಮಕೂರು, ಎಚ್ ಕೆ ಪಾಟೀಲ ಗದಗ, ಕೆ ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ರಾಮಲಿಂಗ ರೆಡ್ಡಿ ರಾಮನಗರ, ಕೆ ಜಿ ಜಾರ್ಜ್ […]Read More

error: Content is protected !!