• November 2, 2024

Tags :Bera

ಸಿನಿಮಾ

ಬೇರ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಕನ್ನಡ ಧಾರವಾಹಿಗಳ ಪ್ರಮುಖ

  ದವಲ್ ದೀಪಕ್ ಕನ್ನಡದ ಹಲವು ಧಾರವಾಹಿಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸೈ ಎನಿಸಿಕೊಂಡ ನಟ. ಮೂಲತಃ ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸದ ನಂತರ ಪೂರ್ಣ ಪ್ರಮಾಣದಲ್ಲಿ ನಟನಾ ರಂಗಕ್ಕೆ ಎಂಟ್ರಿ ಕೊಟ್ಟವರು. ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ನಟನಾ ತರಭೇತಿಯನ್ನು ಮತ್ತು ಕೃಷ್ಣ ಮೂರ್ತಿ ಕವತ್ತಾರ್ ರವರಿಂದ ವೈಯಕ್ತಿಕ ನಟನಾ ತರಭೇತಿಯನ್ನು ದವಲ್ ದೀಪಕ್ ಪಡೆದಿರುತ್ತಾರೆ. ಕನ್ನಡಿಗರ ಮನಗೆದ್ದ ಧಾರವಾಹಿಗಳಾದ ಚಿಟ್ಟೆಹೆಜ್ಜೆ, ಅರಗಿಣಿ, ನಿಹಾರಿಕ ಮುಂತಾದ ಧಾರವಾಹಿಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ ಕಲಾವಿದ […]Read More

ಸಿನಿಮಾ

ಬೇರ ಚಿತ್ರದ ನಾಯಕ ನಟ ಯಶ್ ಶೆಟ್ಟಿಯ ಪರಿಚಯ

  ಮೂವತ್ತು ಸಿನಿಮಾಕಿಂತ ಹೆಚ್ಚು ಸಿನಿಮಾದಲ್ಲಿ ಕಾಣಿಸಿಕೊಂಡ ಇವರು ಮೂಲತಹ ಉಡುಪಿಯವರು. ಸುಮಾರು ಇಪ್ಪತ್ತು ವರ್ಷದಿಂದ ರಂಗಭೂಮಿಯಲ್ಲಿ ತನ್ನನ್ನು ತಾವು ತೊಡಗಿಸಿಕೊಂಡ ಇವರು ಚಿಕ್ಕ ವಯಸ್ಸಿನಿಂದಲೇ ಕಮರ್ಷಿಯಲ್ ನಾಟಕವನ್ನು ನಿರ್ಮಿಸಿ ಅಭಿನಯಿಸುತ್ತ ನಟನೆ ಲೋಕಕ್ಕೆ ಕಾಲಿಟ್ಟರು. ಒಂದು ವರ್ಷ ನಿನಾಸಂ ಅಲ್ಲಿ ನಟನೆಯನ್ನು ಕಲಿತು ಅಲ್ಲಿಂದ ರಾಷ್ಟೀಯ ನಾಟಕ ಶಾಲೆಯಾದ ದೆಹಲಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪಡೆದರು. ಅಲ್ಲಿ ನಟನೆಯನ್ನು ಕಲಿಯುವ ಸಮಯದಲ್ಲೇ ಏಶಿಯನ್ ಥೀಯೇಟರ್ ಒಫ್ ಎಜುಕೇಶನ್ ಸೆಂಟರ್ ಅಲ್ಲಿ ಇವರಿಗೆ ಉತ್ತಮ ನಟನ ಬಿರುದನ್ನು […]Read More

error: Content is protected !!