ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಕುಣಿತ ಭಜನಾ ತರಬೇತಿದಾರರ ಸಂಘ ಬೆಳ್ತಂಗಡಿ ಇವುಗಳ ನೇತೃತ್ವದಲ್ಲಿ ಹಾಗೂ ತಾಲೂಕಿನ ಎಲ್ಲಾ ಹಿಂದೂಪರ ಸಂಘಟನೆಗಳ ಮತ್ತು ತಾಲೂಕಿನ ಎಲ್ಲಾ ಭಜನ ಮಂಡಳಿಗಳ ಸಹಕಾರದೊಂದಿಗೆ ಭಜಕ ಸಹೋದರಿಯರ ಮತ್ತು ಹಿಂದೂ ಸಂಘಟನೆಗಳ ಬಗ್ಗೆ ಅತ್ಯಂತ ಕೀಲು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿ, ಭಜಕರ ಬೃಹತ್ ಸಮಾವೇಶ ವು ತಾಲೂಕು ಆಡಳಿತ ಸೌಧ ಆವರಣದಲ್ಲಿ ಇಂದು ಜರುಗಿತು. ನೂರಾರು ಹಿಂದೂ ಭಜಕರು , ವಿಶ್ವ […]Read More
Tags :Bhajane
ಗುರುವಾಯನಕೆರೆ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ. ಕ. ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ಹವ್ಯಕ ಭವನ ಗುರುವಾಯನಕೆರೆಯಲ್ಲಿ ” ಭಕ್ತಿ ಹೆಜ್ಜೆ ” ಕುಣಿತ ಭಜನೋತ್ಸವ ಆ .7ರಂದು ವಿಜೃಂಭಣೆಯಿಂದ ಜರುಗಿತು. ಡಾ ವೇಣು ಗೋಪಾಲ ಶರ್ಮ ರವರಿಂದ ಉದ್ಘಾಟನೆ ಗೊಂಡ ಕುಣಿತ ಭಜನೋತ್ಸ ವವು ಹಲವು ಭಜಕರ ಮತ್ತು ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಈ ಭಜನಾ ಮಹೋತ್ಸವದಲ್ಲಿ ತಾಲೂಕಿನ […]Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಾಲಿಸುಗ್ರೀವ ಕಾಳಗ ತಾಳಮದ್ದಳೆ: ಭಜನಾ ಕಾರ್ಯಕ್ರಮ
ಕನ್ಯಾಡಿ: ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 26 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.7 ರಂದು ವಿನಾಯಕ ಭಜನಾ ಮಂಡಳಿ ಅಂಡಿಂಜೆ, ತೆಕ್ಕಾರು, ಹೊನ್ನಾವರ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದುರ್ಗಾಂಬ ಕಲಾ ಸಂಗಮ , ಶ್ರೀ ಕ್ಷೇತ್ರ ಶರವೂರು ಆಲಂಕಾರು ಇವರಿಂದ ವಾಲಿಸುಗ್ರೀವ ಕಾಳಗ ತಾಳಮದ್ದಳೆ ಜರುಗಿತು. ಶ್ರೀ ಗೋಪಾಲಕೃಷ್ಣ ಭಟ್ ನೈಮಿಷ, ಶ್ರೀ ಕುಸುಮಾಧರ ಆಚಾರ್ಯ ಇವರ ಭಾಗವತಿಕೆಯಲ್ಲಿ, ಚಂದ್ರ ದೇವಾಡಿಗ ನಗ್ರಿ, ಶ್ರೀ ಹರಿ ದೇವಾಡಿಗ, ಮೋಹನ ಶರವೂರು […]Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 8 ನೇ ದಿನವಾದ ಇಂದು ಮಾಯಾ ಮಹೇಶ್ವರಿ ಭಜನಾ ಮಂಡಳಿ ಬೆಳಾಲು ಮತ್ತು ದತ್ತಾಂಜನೇಯ ಭಜನಾ ಮಂಡಳಿ ಕರಂಬಾರು ಹಾಗೂ ಗ್ರಾಮಸ್ಥರಿಂದ ಜು.20 ರಂದು ಅದ್ಬುತವಾಗಿ ಭಜನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಬೆಳಾಲು ಹಾಗೂ ಕರಂಬಾರು ಇಲ್ಲಿಯ ಗ್ರಾಮಸ್ಥರು, ಹಲವಾರು ಗಣ್ಯರು, ಊರವರು ಉಪಸ್ಥಿತರಿದ್ದರು.Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 7 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಶ್ರೀ ರಾಮ ಭಜನಾ ಮಂಡಳಿ ಕಲ್ಕುಡ ಗುಡ್ಡೆ ಬರೆಂಗಾಯ, ನಿಡ್ಲೆ ಮತ್ತು ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ […]Read More
ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆರಂಭಗೊಂಡಿದ್ದು ಜು.15 ರಂದು ಮಹಿಷಮರ್ಧಿನಿ ಭಜನಾ ಮಂಡಳಿ ಸುಲ್ಕೇರಿಮೊಗರು ಮತ್ತು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಿಶಿಲ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಲ್ಕೇರಿಮೊಗರು ಗ್ರಾಮಸ್ಥರು, ಶಿಶಿಲದ ಗ್ರಾಮಸ್ಥರು, ಹಾಗೂ ಹಲವಾರು ಗಣ್ಯರು ಭಾಗಿಯಾಗಿದ್ದರು.Read More