• July 25, 2024

Tags :Bharath

ಕಾರ್ಯಕ್ರಮ

ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

ಪುತ್ತೂರು: ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಅ.30ರಂದು ಮಿತ್ತೂರಿನಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯ ಕಛೇರಿಯನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಯಾವುದೇ ವ್ಯವಹಾರದಲ್ಲಿ ಯಶಸ್ಸು ಕಾಣಬೇಕಾದರೆ ಪ್ರಾಮಾಣಿಕತೆ ಮುಖ್ಯ, ಪ್ರಾಮಾಣಿಕ ವ್ಯವಹಾರವನ್ನು ನಾವು ಮಾಡಿದಾಗ ಜನರ ವಿಶ್ವಾಸ ಗಳಿಸಲು ಸಾಧ್ಯವಾಗುತ್ತದೆ, ಜನರ ವಿಶ್ವಾಸವೇ ಉದ್ಯಮದ ಯಶಸ್ಸಿನ ಮೂಲ ಎಂದು ಅವರು ಹೇಳಿದರು. ನಾವು ಮಾಡುವ ವ್ಯವಹಾರವನ್ನು ನಾವು ಪ್ರೀತಿಸಬೇಕು, ಆಗ ಆ ವ್ಯವಹಾರ ಯಶಸ್ಸು ಕಾಣುತ್ತದೆ ಎಂದು ಹೇಳಿದ ಶಾಸಕರು ಭಾರತ್ ವೆಹಿಕಲ್ ಬಜಾರ್ […]Read More

ಆಯ್ಕೆ ಸ್ಥಳೀಯ

” ಭಾತರ್ ಜೋಡೋ” ಪಾದಯಾತ್ರೆಯ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವರಿಯಾಗಿ ರಕ್ಷಿತ್

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಯುವ ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ಕಾರ್ಯಕ್ರಮ ದ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಕೆಪಿಸಿಸಿ ಯಿಂದ ನೇಮಕಗೊಂಡಿದ್ದಾರೆ. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕವರ್ ಮಾಡಲು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಪ್ರತಿದಿನ 6 ಗಂಟೆಗಳ ಕಾಲ ನಡೆಯಲಿದ್ದಾರೆ. ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ತಮ್ಮ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಇವರು ಪಾದುಕ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು,ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳಾದ ಕಿರಣ್ ಕುಮಾರ್, ವರುಣ್ ಚೌಟ, ಜಯಾನಂದ ಅಂಚನ್, ಮನೋಜ್ ಕುಮಾರ್ , […]Read More

error: Content is protected !!