• July 25, 2024

Tags :Bharathi

ರಾಜಕೀಯ

ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ

ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಇಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಯಚಟವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ನಿಕೊಳ್ಳುವಂತೆ ಸೂಚಿಸಿದರು. ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದಶಕ ಕುಶಾಲಪ್ಪ […]Read More

error: Content is protected !!