ಕಾರ್ಯಕ್ರಮ
ಜಿಲ್ಲೆ
ಧಾರ್ಮಿಕ
ಸ್ಥಳೀಯ
ಹುಣ್ಸೆಕಟ್ಟೆ: ನ.13 ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ 24 ನೇ ವರ್ಷದ ಸಾರ್ವಜನಿಕ
ಹುಣ್ಸೆಕಟ್ಟೆ: ಪದ್ಮವಿಭೂಷಣ ರಾಜರ್ಷಿ ಡಾ|ಡಿ ವೀರೇಂದ್ರ ಹೆಗ್ಗಡೆಯವರ ಕೃಷಾಶೀರ್ವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ , ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ (ರಿ) ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನ.13 ರಂದು ಸಮುದಾಯ ಭವನ ಹುಣ್ಸೆಕಟ್ಟೆ ಯಲ್ಲಿ ಜರುಗಲಿದೆ. ನ.13 […]Read More