• December 8, 2024

Tags :Bhuvanesh

ಶಾಲಾ ಚಟುವಟಿಕೆ ಸ್ಥಳೀಯ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಹಿರೆಬಂಡಾಡಿಯ ಭುವನೇಶ ಜೆ ಅವರಿಗೆ ಪದೋನ್ನತಿ

  ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇಲ್ಲಿನ ಪೂರ್ಣಕಾಲಿಕ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಭುವನೇಶ ಜೆ ಅವರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಗೊಂಡಿದ್ದಾರೆ.ಸರಕಾರಿ‌ ಆದೇಶ ಸಂಖ್ಯೆ ಇಪಿ 57 ಡಿಪಿಐ 2023 – ದಿನಾಂಕ 28.06.2024 ರ ಪ್ರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ಹಿರೆಬಂಡಾಡಿ ಗ್ರಾಮದ ಜಾಡೆಂಕಿ ನಿವಾಸಿ, ಬೆಳ್ತಂಗಡಿ ಬಿಇಒ ಕಚೇರಿಯಲ್ಲಿ […]Read More

error: Content is protected !!