ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ತಾಪಮಾನವು ದಾಖಲೆಯ ಗರಿಷ್ಠ ಮಟ್ಟಕ್ಕೆ ಏರುತ್ತಿದೆ. ಮುಂದಿನ ದಿನಗಳಲ್ಲಿ ಹಗಲಿನಲ್ಲಿ ಬೆಂಗಳೂರು ತಾಪಮಾನವು ದೆಹಲಿ ಮತ್ತು ಮುಂಬೈ ಅನ್ನು ಮೀರಿಸುತ್ತೆ ಎಂದು ವರದಿಯಾಗಿದೆ. ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರರ್ಗಾ, ನಿಂಬರ್ಗಾ ತಾಂಡಾ ಮತ್ತು ರಾಯಚೂರು ಜಿಲ್ಲೆಯ ಹೂಡಾ ಹೋಬಳಿಯಲ್ಲಿ ಶುಕ್ರವಾರ (ಏ.05) ರಂದು 44.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅತಿ ಹೆಚ್ಚು ತಾಪಮಾನ ದಾಖಲುಏಪ್ರಿಲ್ 5 ರಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 42 ರಿಂದ 44.5 […]Read More