• December 8, 2024

Tags :Bjp

ಕಾರ್ಯಕ್ರಮ ಜಿಲ್ಲೆ ರಾಜಕೀಯ ಸ್ಥಳೀಯ

ಮಡಂತ್ಯಾರು: ದ.ಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು

  ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಂಡಲ ಉಪಧ್ಯಕ್ಷರಾದ ಕೊರಗಪ್ಪ ಗೌಡ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಜೋಯೆಲ್ ಮೆಂಡೊನ್ಸಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, […]Read More

ಕಾರ್ಯಕ್ರಮ ರಾಜಕೀಯ ಸ್ಥಳೀಯ

ಬೆಳ್ತಂಗಡಿ: ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

  ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಯಿತು. ಹಿರಿಯರಾದ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ರವರು ದೀನ್ ದಯಾಳ್ ಜಿಯವರ ಜೀವನ ಚರಿತ್ರೆಯನ್ನು ತಿಳಿಸಿದರು ಅವರ ಆದರ್ಶ ಗಳನ್ನು ಸಂಘಟನೆಗೆ ಹಾಕಿದ ಬುನಾದಿಯನ್ನು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಕಾರ್ಯದರ್ಶಿ ಗಿರೀಶ್ ಡೊಂಗ್ರೆ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, […]Read More

ಕಾರ್ಯಕ್ರಮ ರಾಜಕೀಯ ಸ್ಥಳೀಯ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

  ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತ್ವ ಅಭಿಯಾನ ಕಾರ್ಯಾಗಾರಆ 30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು. ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ […]Read More

ಜಿಲ್ಲೆ ರಾಜಕೀಯ ರಾಜ್ಯ ಸ್ಥಳೀಯ

ಮೂಡಾ ಹಗರಣಗಳ ವಿರುದ್ದ ಎನ್.ಡಿ.ಎ ನೇತೃತ್ವದಲ್ಲಿ ನಡೆಯುವ ಮೈಸೂರು ಚಲೋ ಗೆ ತೆರಳಿದ

  ಬೆಳ್ತಂಗಡಿ : ಆ 02 ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. […]Read More

ಸ್ಥಳೀಯ

ವಿಪರೀತ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಲ್ಲಿ ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ ಭಾರತೀಯ

  ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿಯೂ ಭೂಕುಸಿತ ಹಾಗೂ ಮರಗಳು ರಸ್ತೆಗೆ ಉರುಳುತ್ತಿರುವ ಘಟನೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಸಂಚಾರ ನಡೆಸುವ ಸಂದರ್ಭ ಅತ್ಯಂತ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಜನರು ಕೂಡ ತಮ್ಮ ರಕ್ಷಣೆ ಹಾಗೂ ಜಾನುವಾರುಗಳ ರಕ್ಷಣೆಯ ದೃಷ್ಟಿಯಿಂದ ಮುಂಜಾಗ್ರತ ಕ್ರಮಗಳನ್ನು ವಹಿಸಿಕೊಂಡು ಯಾವುದೇ ರೀತಿಯ ಅಪಾಯದ […]Read More

ಪ್ರತಿಭಟನೆ ರಾಜಕೀಯ ಸ್ಥಳೀಯ

ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಭಂಧ ಖಂಡಿಸಿ ಭಾರತೀಯ ಜನತಾ

  ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ನಿರ್ಭಂಧಿಸುವ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಸೇರಿ ಭಜನೆಯ ಮೂಲಕ ಪ್ರತಿಭಟನಾ ಕಾರ್ಯಕ್ರಮವು ನಡೆಯಲಿರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆRead More

ಕಾರ್ಯಕ್ರಮ ರಾಜಕೀಯ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ

  ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ ಜುಲೈ 21 ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು. ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಂಡಲ ಯುವಮೋರ್ಚಾ ಮಂಡಲ ಅಧ್ಯಕ್ಷ ರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ವಿನೀತ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಹೇಮಂತ್ ಶೆಟ್ಟಿ, ಹಾಗೂ ಮಂಡಲ […]Read More

ಜಿಲ್ಲೆ ರಾಜಕೀಯ ಸ್ಥಳೀಯ

ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ

  ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜುಲೈ 02, ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ. ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ರವರ ನೇತೃತ್ವದಲ್ಲಿ.ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ […]Read More

ರಾಜಕೀಯ ಸ್ಥಳೀಯ

ಬೆಳ್ತಂಗಡಿ:ಬಿಜೆಪಿ ಕಚೇರಿಯಲ್ಲಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನ ಆಚರಣೆ

  ಬೆಳ್ತಂಗಡಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನವನ್ನು ಪಕ್ಷದ ಕಚೇರಿಯಲ್ಲಿ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ ಪ್ರತಾಪ್ ಸಿಂಹ ನಾಯಕ್ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷ ಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಮಂಡಲ ಪ್ರಧಾನ […]Read More

ರಾಜಕೀಯ ರಾಜ್ಯ ಸ್ಥಳೀಯ

ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಸುದ್ದಿಗೋಷ್ಠಿ: ರಾಜ್ಯ ಸರಕಾರ ಇದೀಗ ಗ್ಯಾರಂಟಿ ಯೋಜನೆಯ

  ಬೆಳ್ತಂಗಡಿ: ಗ್ಯಾರಂಟಿ ಯೊಜನೆಯ ಭಾರವನ್ನು ಕಾಂಗ್ರೆಸ್ ಸರಕಾರಕ್ಕೆ ತಡೆಯಲಾಗುತ್ತಿಲ್ಲ.ಅಂಗನವಾಡಿ ಆಶಾಕಾರ್ಯಕರ್ತರಿಗೆ ಹೆಚ್ಚಿನ ಅನುದಾನ ನೀಡುತ್ತೇವೆ ಎಂಬ ಭರವಸೆ ಭರವಸೆಯಾಗಿಯೇ ಉಳಿದೆದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕಿಡಿ ಕಾರಿದರು. ಅವರು ಇಂದು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಇದೀಗ ಗ್ಯಾರಂಟಿ ಯೋಜನೆಯ ಭಾರವನ್ನು ಹೊರಲಾಗದೆ ಅಭಿವೃದ್ದಿಯನ್ನು ಮಾಡಲಾಗದೆ ಕಾರಣಗಳನ್ನು ಹುಡುಕುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸುತ್ತೇವೆ ಎಂದವರು ಯಾಕೆ […]Read More

error: Content is protected !!