• September 12, 2024

Tags :Blood

ಕಾರ್ಯಕ್ರಮ ಸ್ಥಳೀಯ

ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ) ದಕ್ಷಿಣ ಕನ್ನಡ- ಉಡುಪಿ ಇವರ ನೇತೃತ್ವದಲ್ಲಿ , ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಇಂದು ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ನಡೆಯಿತು. ಹಲವಾರು ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.Read More

ಕ್ರೈಂ

ಡೆಂಗ್ಯೂ ರೋಗಿಗೆ ರಕ್ತದ ಪ್ಲಾಸ್ಮಾ ಬದಲು ಮೊಸಂಬಿ ಜ್ಯೂಸ್ ಡ್ರಿಪ್ ಹಾಕಿದ ವೈದ್ಯರು:

ಯಾವುದೇ ಸಮಸ್ಯೆ ಎದುರಾದರೂ ಮೊದಲು ವೈದ್ಯರನ್ನು ಭೇಟಿಯಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಸಹಜ. ವೈದ್ಯರು ಏನೇ ಸಲಹೆ ಸೂಚನೆಗಳನ್ನು ನೀಡಿದರು ಕೂಡ ಕಣ್ಮುಚ್ಚಿ ಅವರು ಹೇಳಿದ್ದನ್ನು ಶಿರಸಾ ಪಾಲಿಸುವ ಪ್ರಮೇಯ ಹೆಚ್ಚಿನವರಿಗೆ ಇದೆ. ಏಕೆಂದರೆ ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯ ಆದರೆ ಜನರು ನಂಬಿ ಸೇವೆ ಪಡೆಯುವ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಜನರ ಜೀವಕ್ಕೆ ಕುತ್ತು ಬರುವುದರಲ್ಲಿ ಸಂಶಯವಿಲ್ಲ. ಡೆಂಗ್ಯೂ ರೋಗಿಗೆ ರಕ್ತದ ಪ್ಲೇಟ್ ಲೆಟ್ ನೀಡುವ ಬದಲಿಗೆ ಹಣ್ಣಿನ ರಸವನ್ನು ವರ್ಗಾಯಿಸಿದ ಆರೋಪದ ಮೇಲೆ […]Read More

ಕಾರ್ಯಕ್ರಮ ಸ್ಥಳೀಯ

ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ , ಅಭಿಮಾನಿಗಳಿಂದ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ:  ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ   ಕೆ.ಎಂ.ಸಿ ಹಾಸ್ಪಿಟಲ್ ಸಹಯೋಗದಿಂದ ಬೆಳ್ತಂಗಡಿ ಹರೀಶ್ ಪೂಂಜಾ ಅಭಿಮಾನಿಗಳಿಂದ ಶಾಸಕ ಹರೀಶ್ ಪೂಂಜಾ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ ಕಾರ್ಯಕ್ರಮ ಆಗಸ್ಟ್.17 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು  ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಉದ್ಘಾಟಿಸಿದರು. ಈ ವೇಳೆ ಮೊಗ್ರು ಗ್ರಾಮದ 4 ಜನ ರಕ್ತದಾನ ಮಾಡಿರುವ ಹಾಗೂ ಒಬ್ಬರು ಅಂಗಾಂಗ ದಾನ ಘೋಷಣೆ […]Read More

error: Content is protected !!