ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕ್ಯಾ.ಬ್ರಿಜೇಶ್
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ರವರು ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ […]Read More