• December 9, 2024

Tags :Brlthangady

ಆಯ್ಕೆ

ಬೆಳಾಲು ಗ್ರಾ.ಪಂ ಅದೃಷ್ಟ ಚೀಟಿಯಲ್ಲಿ ಬಿಜೆಪಿಯ ವಿದ್ಯಾ ಶ್ರೀನಿವಾಸ್ ಗೆ ಅಧ್ಯಕ್ಷ ಸ್ಥಾನ,

  ಬೆಳಾಲು: ಬೆಳಾಲು ಗ್ರಾ.ಪಂ ನ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಬಿಜೆಪಿ ಬೆಂಬಲಿತ ವಿದ್ಯಾ ಶ್ರೀನಿವಾಸ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗೀತಾ ಆಯ್ಕೆಯಾಗಿದ್ದಾರೆ. ಇಲ್ಲಿ 12 ಸದಸ್ಯರ ಬಲ ಇದ್ದು 6 ಮಂದಿ ಬಿಜೆಪಿ ಮತ್ತು 6 ಮಂದಿ ಕಾಂಗ್ರೆಸ್ ಬೆಂಬಲಿ ಸದಸ್ಯರನ್ನು ಹೊಂದಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು ಬಿಜೆಪಿಯಿಂದ ಸುರೇಂದ್ರ ಗೌಡ, ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಕಾಂಗ್ರೆಸ್ ನಿಂದ ದಿನೇಶ್ ಕೋಟ್ಯಾನ್ ನಾಮಪತ್ರ ಸಲ್ಲಿಸಿದ್ದು […]Read More

ಆಯ್ಕೆ

ಬೆಳ್ತಂಗಡಿ ಕ.ಸಾ.ಪ ಘಟಕಕ್ಕೆ ಸಂಘಟನ ಕಾರ್ಯದರ್ಶಿಗಳಾಗಿ ನೇಮಕ

  ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು ಸಂಘಟನ ಕಾರ್ಯದರ್ಶಿಗಳ ನೇಮಕ ಮಾಡಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಸಂಘಟಕರೂ ಆಗಿರುವ ಕೆ.ವಸಂತ ಶೆಟ್ಟಿ ಮತ್ತು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಕಲಾ ಸಂಘಟಕರೂ ಆಗಿರುವ […]Read More

error: Content is protected !!