ವೇಣೂರು: ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನಿಗೆ ಅ.11 ರಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ ಆರೋಪಿಗಳು. ಅಂಡಿಂಜೆ ಪಾಂಡಿಲ ನಿವಾಸಿ, ವೇಣೂರಿನಲ್ಲಿ ಶಾಮಿಯಾನ ವೃತ್ತಿ ನಡೆಸುತ್ತಿರುವ ರಾಜೇಂದ್ರ ಜೈನ್ ಹಲ್ಲೆಗೊಳಗಾದವರು. ಇವರು ಅ.11ರ ತಡರಾತ್ರಿ ಕೆಲಸ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಕಿಲಾರ ಬಳಿ ಹಿಂಬದಿಯಿಂದ ಕಾರಿನಲ್ಲಿ ಬಂದ […]Read More
Tags :Car
ದೆಹಲಿ: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಎರಡು ವರ್ಷದ ಕಂದಮ್ಮ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ಹೇಳುತ್ತಾರೆ. ಏಕೆಂದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಕಾರು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಸಾವಿಗೀಡಾಗಿದೆ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ದುರ್ಘಟನೆ ಅ.10 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ. ಎರಡು […]Read More
ಗೇರುಕಟ್ಟೆ:ಗೇರುಕಟ್ಟೆ ವ್ಯಾಪ್ತಿಯ ರೇಶ್ಮೆ ರೋಡ್ ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಘಟನೆ ಸೆ.1 ರಂದು ಮುಂಜಾನೆ ನಡೆದಿದೆ. ಕಾರು ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ಸಹಾಯದಿಮದ ಕಾರನ್ನು ಮೇಲಕ್ಕೆತ್ತಲಾಗಿದೆ.Read More
ಸುರತ್ಕಲ್ :ಫಾಜಿಲ್ ಹತ್ಯೆಗೆ ಬಳಕೆಯಾಗಿದ್ದ ಕಾರನ್ನು ಪೊಲೀಸರು ಸ್ಥಳಾಂತರ ಮಾಡಿದ್ದಾರೆ, ಕಾರ್ಕಳ ತಾಲೂಕಿನ ಕಾಂಜರ ಕಟ್ಟೆ ಯ ಕಡಕುಂಜ ಎಂಬಲ್ಲಿ ಕಾರು ಪತ್ತೆ ಯಾಗಿತ್ತು ಹತ್ಯೆಗೆ ಬಳಕೆಮಾಡಿದ್ದ ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದರು. ಕಾರನ್ನು ಪತ್ತೆ ಹಚ್ಚಿದ ಸುರತ್ಕಲ್ ಪೊಲೀಸ್ ಇಂದು ಟೋಯಿಂಗ್ ವಾಹನದ ಮೂಲಕ ಸುರತ್ಕಲ್ ಪೊಲೀಸರು ಕಾರನ್ನು ಸ್ಥಳಾಂತರಿಸಿದ್ದಾರೆ.ಮುಂದಿನ ವಿಧಿ ವಿಜ್ಞಾನ ತಜ್ಞರನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆಸಿಕೊಳ್ಳಲಿದ್ದುಮುಂದಿನ ತನಿಖೆಗಳ ಮೂಲಕ ಹೆಚ್ಚಿನ ಮಾಹಿತಿ ಬೆಳಕಿಗೆ ಬರಲಿದೆRead More
ನಾಲ್ಕು ಚಕ್ರ ವಾಹನ ಹೊಂದಿರುವ ರಾಜ್ಯದ ಪಡಿತರ ಚೀಟಿದಾರರಿಗೆ ದಂಡಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದಂತಹ ಪಡಿತರ ಚೀಟಿ ದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಹಿಂದಿರುಗಿಸದ ಕಾರಣ ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗುತ್ತಿದೆ. ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೊ ದಯಾ ,ಬಿಪಿಎಲ್ ಚೀಟಿ ಹೊಂದಿದ್ದರೆ 2019 ಸೆಪ್ಟೆಂಬರ್ 3ರೊಳಗೆ ವಾಪಸ್ ನೀಡುವಂತೆ ಸರಕಾರ ಸೂಚಿಸಿತ್ತು, ಆ ಬಳಿಕ ಅವಧಿಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು. […]Read More
ಮೂಡಬಿದಿರೆ: ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಮೂಡಬಿದಿರೆ ಮೈಟ್ ಕಾಲೇಜ್ ನ ಕಾಂಪೌಂಡ್ ಕುಸಿದುಬಿದ್ದಿದ್ದು ರಸ್ತೆಯಲ್ಲಿ ನಿಂತಿದ್ದ ಮೂರು ಕಾರಿಗೆ ಹಾನಿಯುಂಟಾದ ಘಟನೆ ವರದಿಯಾಗಿದೆ. ಕಾಂಪೌಂಡ್ ಕುಸಿಯುವ ವೇಳೆ ಕಾರಿನಲ್ಲಿ ಯಾರೂ ಇಲ್ಲದಿದುದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆRead More