ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಯೋಜನೆಗಳು ಸೌಲಭ್ಯಗಳು ದೊರೆಯುತ್ತಿದ್ದು ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್ ಆಧಾರ್ ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನು ಮಾಡಿಕೊಟ್ಟಿದೆ. ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ವಸ್ತುಗಳನ್ನು ಭಾರತ ಆಧಾರ ನಿಗಮದಿಂದ ಸಗಟು ವಿತರಣಾ ಕೇಂದ್ರಗಳಿಗೆ ಹಾಗೂ ಸಕಟು ವಿತರಣಾ ಕೇಂದ್ರದಿಂದ ನ್ಯಾಯಬೆಲೆ ಅಂಗಡಿಯ ಬಾಗಿಲಿಗೆ ಅಧಿಕೃತ ಸಾಗಾಣಿಕ ಗುತ್ತಿಗೆದಾರರ ಮೂಲಕ ತಲುಪಿಸುವ ವ್ಯವಸ್ಥೆ ಜಾರಿಯಲ್ಲಿದೆ . […]Read More
Tags :Card
ನಾಲ್ಕು ಚಕ್ರ ವಾಹನ ಹೊಂದಿರುವ ರಾಜ್ಯದ ಪಡಿತರ ಚೀಟಿದಾರರಿಗೆ ದಂಡಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದಂತಹ ಪಡಿತರ ಚೀಟಿ ದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಹಿಂದಿರುಗಿಸದ ಕಾರಣ ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗುತ್ತಿದೆ. ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೊ ದಯಾ ,ಬಿಪಿಎಲ್ ಚೀಟಿ ಹೊಂದಿದ್ದರೆ 2019 ಸೆಪ್ಟೆಂಬರ್ 3ರೊಳಗೆ ವಾಪಸ್ ನೀಡುವಂತೆ ಸರಕಾರ ಸೂಚಿಸಿತ್ತು, ಆ ಬಳಿಕ ಅವಧಿಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು. […]Read More