ಧಾರ್ಮಿಕ
ಸ್ಥಳೀಯ
ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ
ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭವು ಜು.13 ರಿಂದಾ. 29ರವರೆಗೆ ಜರುಗಲಿದ್ದು, ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಗುರು ದೇವ ಮಠದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ಬಳಿಕ ದೇವರ ಗುಡ್ಡೆ ದೇವ ಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವ ಪುರ ಪ್ರವೇಶ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ, ಸ್ವಾಮೀಜಿ ಯವರ ಪಾದ ಪೂಜೆ […]Read More