ಧರ್ಮಸ್ಥಳ: ಉಜಿರೆ ಖಾಸಗಿ ಶಾಲೆಯೊಂದರ ಮಾಜಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡೂರು ಪಾಡಿ ನಿವಾಸಿ ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ ವಿವಾಹಿತರಾಗಿದ್ದು ಪತಿ ದೀಪಕ್ ಮತ್ತು ಎಳೆ ಪುತ್ರಿ ಒಬ್ಬರನ್ನ ಅಗಲಿದ್ದಾರೆ. ಚೈತ್ರ ಅವರು ಕೆಲ ಸಮಯ ಉಜಿರೆಯಲ್ಲಿ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ತದನಂತರ ಧರ್ಮಸ್ಥಳದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ಕುಟುಂಬದೊಂದಿಗೆ ಧರ್ಮಸ್ಥಳದಲ್ಲಿ ವಾಸವಿದ್ದರೂ ಪತಿ […]Read More