• October 13, 2024

Tags :Chalaka

ಅಪಘಾತ ಸ್ಥಳೀಯ

ಮಲವಂತಿಗೆ: ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ: ಕಾರ್ಮಿಕ

  ಮಲವಂತಿಗೆ: ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಚಿಕ್ಕಮಗಳೂರು ಮೂಲದ ಕಾರ್ಮಿಕ ಅಶೋಕ್ ಮೃತಪಟ್ಟಿರುವ ಘಟನೆ ಡಿ.7 ರಂದು ನಡೆದಿದೆ. ಬಂಗಾರ ಬಳಿಗೆ ಎಂಬಲ್ಲಿ ಕಿಂಡಿಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಇದರ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ […]Read More

ಜಿಲ್ಲೆ

ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಹೊಗೆ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

  ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಪುತ್ತೂರು ಮುಖ್ಯ ರಸ್ತೆ ಯಲ್ಲಿ ಇಂದು ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಧರ್ಮಸ್ಥಳದ ಕಡೆಗೆ ಹೊರಟ್ಟಿದ್ದ ಬಸ್ ಹಳೇ ಮಯೂರ ಥಿಯೇಟರ್ ಬಳಿ ತಲುಪಿದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಇದನ್ನು ಗಮನಿಸಿದ ಬಸ್ ಚಾಲಕ ಬಸ್ ಅನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ.Read More

error: Content is protected !!