ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನು ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.Read More