ಚಾರ್ಮಾಡಿ: ಎರಡು ಸರ್ಕಾರಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಎರಡೂ ಡ್ರೈವರ್ ಗಳ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಇದೀಗ ನಡೆದಿದೆ. ಪ್ರಯಾಣಿಜರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆRead More
Tags :Charmadi
ಚಾರ್ಮಾಡಿ: ಕಂದಕಕ್ಕೆ ಉರುಳಿದ ಉಜಿರೆ ಗ್ರಾ.ಪಂ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು:ಪ್ರಯಾಣಿಕರಿಗೆ ಗಾಯ: ಒಬ್ಬರು
ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ಎ.10 ರಂದು ರಾತ್ರಿ ಈ ಅವಘಡ ನಡೆದಿತ್ತು. ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ […]Read More
ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ರಾಜೀವ್ ಅನಾರ್ ಮಾಲಿಕತ್ವದ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅನಾಹುತ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ . ಇನ್ನು ಪಕ್ಕದಲ್ಲಿದ್ದ ಅಂಗಡಿಗಳಿಗೂ ಬೆಂಕಿ ತಗುಲಿದೆ ಎನ್ನಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.Read More
ಚಾರ್ಮಾಡಿ: ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಮತ್ತು ಆಗುಂಬೆ ಘಾಟ್ ರಸ್ತೆಗಳ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಇಂದು ಸಭೆ ನಡೆಯಿತು. ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು . ಸಭೆಯ ಬಳಿಕ ಮಾತನಾಡಿದ ಲೋಕೋಪಯೋಗಿ ಸಚಿವ ಸಿ […]Read More
ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.Read More