• June 13, 2024

Tags :Chaturmasa

ಕಾರ್ಯಕ್ರಮ ಧಾರ್ಮಿಕ

ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ

ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 38 ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.19 ರಂದು ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ ಮಂಡಳಿ , ಬುಳೆಕ್ಕರ, ಕುಕ್ಕೇಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕರ್ತರು, ಕನ್ಯಾಡಿ ಗ್ರಾಮಸ್ಥರು ಮೊದಲಾದವರು ಭಾಗಿಯಾಗಿದ್ದರು ಈ ವೇಳೆ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಪ್ರಸಾದ್ ಹಾಗೂ ಮಂಗಳೂರು ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತಾರಂಜನ್ […]Read More

ಧಾರ್ಮಿಕ

ಕನ್ಯಾಡಿ: 8ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಬೆಳಾಲು ಮತ್ತು ಕರಂಬಾರು ಗ್ರಾಮಸ್ಥರಿಂದ ಭಜನಾ

ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 8 ನೇ ದಿನವಾದ ಇಂದು ಮಾಯಾ ಮಹೇಶ್ವರಿ ಭಜನಾ ಮಂಡಳಿ ಬೆಳಾಲು ಮತ್ತು ದತ್ತಾಂಜನೇಯ ಭಜನಾ ಮಂಡಳಿ ಕರಂಬಾರು ಹಾಗೂ ಗ್ರಾಮಸ್ಥರಿಂದ ಜು.20 ರಂದು ಅದ್ಬುತವಾಗಿ ಭಜನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಬೆಳಾಲು ಹಾಗೂ ಕರಂಬಾರು ಇಲ್ಲಿಯ ಗ್ರಾಮಸ್ಥರು, ಹಲವಾರು ಗಣ್ಯರು, ಊರವರು ಉಪಸ್ಥಿತರಿದ್ದರು.Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾರಂಭ ಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದ ಗಣ್ಯರು

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭದವು ಶ್ರೀ ಗುರುದೇವ ಮಠದಲ್ಲಿ ನಡೆಯುತ್ತಿದ್ದು ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಚಿತ್ತರಂಜನ್, ಅಧ್ಯಕ್ಷರು, ಕಂಕನಾಡಿ ಗರೋಡಿ ಕ್ಷೇತ್ರ, ಶ್ರೀ ಮಾಂಕಾಳ ಎಸ್. ವೈದ್ಯ, ಮಾಜಿ ಶಾಸಕರು, ಭಟ್ಕಳ ಶ್ರೀ ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ , […]Read More

error: Content is protected !!