ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಮೇ.31 ರಂದು ಸೇವಾ ನಿವೃತ್ತಿಗೊಳ್ಳಲಿದ್ದು, ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು. 1998 ರಲ್ಲಿ ಬೆಳ್ತಂಗಡಿ ಗೆ ವರ್ಗಾವಣೆಗೊಂಡಿದ್ದರು.ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದಾರೆRead More